ರಾಜ್ಯಹಾಸನ: ಬೆಳಂಬೆಳಿಗ್ಗೆ ಜನವಸತಿ ಪ್ರದೇಶಕ್ಕೆ ಆನೆ ಹಿಂಡು ಲಗ್ಗೆ, ಕಾಡಿಗಟ್ಟಲು ಅರಣ್ಯಾಧಿಕಾರಿಗಳ ಹರಸಾಹಸ
ಹಾಸನ ಜಿಲ್ಲೆಯ ಬೇಲೂರು ಪಟ್ಣಣದ ಬಿಕ್ಕೋಡು ರಸ್ತೆಯ ಜನವಸತಿ ಪ್ರದೇಶಕ್ಕೆ ಇಂದು ಬೆಳಗ್ಗೆ 6 ಕಾಡಾನೆಗಳ ಹಿಂಡು ದಾಳಿ ಇಟ್ಟಿದ್ದು ಜನ ಭಯಭೀತರಾಗಿದ್ದಾರೆ. ಆನೆಯನ್ನು ಕಾಡಿಗಟ್ಟಲು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.