Heritage walk

ಆನೆಗೊಂದಿ ಉತ್ಸವ: ಪಾರಂಪರಿಕ ನಡಿಗೆಗೆ ಡಿಸಿ, ಶಾಸಕ ಚಾಲನೆ
ಆನೆಗೊಂದಿ ಉತ್ಸವದ ಭಾಗವಾಗಿ ಭಾನುವಾರ ಅಂಜನಾದ್ರಿ ಬೆಟ್ಟದಿಂದ ಆನೆಗೊಂದಿವರೆಗೆ ಹಮ್ಮಿಕೊಳ್ಳಲಾಗಿದ್ದ ಪಾರಂಪರಿಕ ನಡಿಗೆಗೆ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ ಹಾಗೂ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.

ನಾಡಿನ ದಸರಾ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದ ಪಾರಂಪರಿಕ ನಡಿಗೆ
ವಿಶ್ವವಿಖ್ಯಾತ ಮೈಸೂರು ದಸರಾ 2019 ಮೂರನೇ ದಿನಕ್ಕೆ ಕಾಲಿಟ್ಟಿದ್ದು, ದಸರಾ ಮಹೋತ್ಸವಕ್ಕೆ ಪಾರಂಪರಿಕ ನಡಿಗೆ ಮತ್ತಷ್ಟು ಮೆರಗು ನೀಡಿತು.

