ರಾಜ್ಯಮಂಗಳೂರು: ಎಲ್ ಈಟಿ ಉಗ್ರರನ್ನು ಕೊಂದು, ತವರಿಗೆ ಬಂದ ಕರಾವಳಿಯ ವೀರ ಯೋಧನಿಗೆ ಅದ್ಧೂರಿ ಸ್ವಾಗತ
ಜಮ್ಮು ಮತ್ತು ಕಾಶ್ಮೀರದ ಕರಣ್ ನಗರದ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಸದೆಬಡಿದಿದ್ದ ಸಿಆರ್'ಪಿಎಫ್ ಯೋಧ ಝಬೆರ್ ಅವರು ತವರಿಗೆ ಆಗಮಿಸಿದ್ದು, ಹುಟ್ಟೂರಿನಲ್ಲಿ ಝಬೈರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ...