Heroin seized

ಅಸ್ಸಾಂ: 1.3 ಕೋಟಿ ರೂ ಮೌಲ್ಯದ ಹೆರಾಯಿನ್ ವಶ; ಇಬ್ಬರು ಮಹಿಳೆಯರ ಬಂಧನ
ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ಬಸಿಷ್ಠ ಪೊಲೀಸ್ ಠಾಣಾ ವ್ಯಾಪ್ತಿಯ ಖಾನಪಾರದಲ್ಲಿ ದಾಳಿ ನಡೆಸಿ, ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಗುವಾಹಟಿ ಪೊಲೀಸರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉತ್ತರ ಪ್ರದೇಶ: ಚಂದೌಲಿಯಲ್ಲಿ 2 ಕೋಟಿ ರೂ ಮೌಲ್ಯದ ಹೆರಾಯಿನ್ ವಶ, ಒಬ್ಬನ ಬಂಧನ
ಪೊಲೀಸರ ಪ್ರಕಾರ, ರಾಜಸ್ಥಾನದಿಂದ ಕಳ್ಳಸಾಗಣೆ ಮಾಡುತ್ತಿದ್ದ ಈ ಹೆರಾಯಿನ್ ಅನ್ನು, ನೆರೆಯ ಘಾಜಿಪುರ ಜಿಲ್ಲೆಯ ಜಮಾನಿಯಾ ಪ್ರದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು .

