ದೇಶಅಸ್ಸಾಂನಲ್ಲಿ 17.5 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ನಾಲ್ವರು ಪೆಡ್ಲರ್ಗಳ ಬಂಧನ
ಗೋಲಾಘಾಟ್ ಜಿಲ್ಲೆಯ ಎರಡು ವಿಭಿನ್ನ ಸ್ಥಳಗಳಲ್ಲಿ 1.73 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಣಬ್ ಜ್ಯೋತಿ ಗೋಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.