ಸಿನಿಮಾ ಸುದ್ದಿದರ್ಶನ್ 'ಹೀರೋಯಿಸಂ' ಏನಿದ್ದರೂ ಸಿನಿಮಾಗಳಲ್ಲಿ ತೋರಿಸಲಿ: ಇಂದ್ರಜಿತ್ ಲಂಕೇಶ್
ಹೀರೋಯಿಸಂ ಏನಿದ್ದರೂ ಸಿನಿಮಾಗಳಲ್ಲಿ ಇಟ್ಟುಕೊಳ್ಳಲಿ, ಇದು ನಿಜ ಜೀವನ, ಸಾಕ್ಷಿಗಳನ್ನು ಪೋಲೀಸರ ಎದುರು ಇಡಬೇಕೆ ಹೊರತು ಗಂಡಸ್ತನ ನಿರೂಪಿಸಲು ಆಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ದರ್ಶನ್ ಗೆ ಪ್ರತ್ಯುತ್ತರ ನೀಡಿದ್ದಾರೆ.