ರಾಜ್ಯಚಿಕ್ಕಬಳ್ಳಾಪುರ: ಕೊರೋನಾ ಗೆದ್ದ ಪೊಲೀಸ್ ಪೇದೆಗೆ ಹೂ ಮಳೆ ಸ್ವಾಗತ, ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ ಐಜಿಪಿ
ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮರಳಿ ಕರ್ತವ್ಯಕ್ಕೆ ವಾಪಸ್ ಬಂದ ಪೊಲೀಸ್ ಪೇದೆಯೊಬ್ಬರಿಗೆ ಕೇಂದ್ರವಲಯದ ಐಜಿಪಿ ಕೆ.ವಿ.ಶರತ್ ಚಂದ್ರ ಮತ್ತಿತರೆ ಸಿಬ್ಬಂದಿಯಿಂದ, ಆತ್ಮೀಯ , ಹೃದಯಸ್ಪರ್ಶಿ ಸ್ವಾಗತ ನೀಡಿ, ಆತ್ಮಸ್ಥೈರ್ಯ ತುಂಬಿದ ಅಪರೂಪದ ಘಟನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಪಿ ಕಚೇರಿ ಆವರಣ ಸಾಕ್ಷಿಯಾಯಿತು.