ದೇಶಆನ್ಲೈನ್ ಖರೀದಿ: Hershey’s ಚಾಕೊಲೇಟ್ ಸಿರಪ್ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ!
ಹರ್ಷಿಸ್ ಚಾಕೊಲೇಟ್ ಸಿರಪ್ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಸ್ವತಃ ಹರ್ಷಿಸ್ ಕಂಪೆನಿ ವಿಡಿಯೋಗೆ ಕಾಮೆಂಟ್ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ.