ರಾಜ್ಯಈಡೇರಿತು ದಶಕದ ಹಿಂದಿನ ಬೇಡಿಕೆ: ‘ಗ್ರೇಟರ್ ಹೆಸರಘಟ್ಟ ಸಂರಕ್ಷಣಾ ಮೀಸಲು ಪ್ರದೇಶ’ಕ್ಕೆ ಸಂಪುಟ ಅನುಮೋದನೆ
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನಲ್ಲಿರುವ 5,678 ಎಕರೆ 32 ಗುಂಟೆ ಭೂಮಿಯನ್ನು (2298.18 ಹೆಕ್ಟೇರ್) ವನ್ಯಜೀವಿ (ರಕ್ಷಣೆ) ಕಾಯ್ದೆ, 1972 ರ ಸೆಕ್ಷನ್ 36 (ಎ) ಅಡಿಯಲ್ಲಿ 'ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು' (GHC) ಎಂದು ಘೋಷಿಸಲು ನಿರ್ಧರಿಸಿತು.