ರಾಜಕೀಯಗೆಲ್ಲುವ ಅಭ್ಯರ್ಥಿಗಳ ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಹೈರಾಣ: ಸಚಿವರಿಗೆ ಬೇಡವಾಗಿದೆ 'ರಾಷ್ಟ್ರ ರಾಜಕಾರಣ'!
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಹಿರಿಯರು ಮತ್ತು ಸಚಿವರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಷ್ಟಕರವಾದಂತಿದೆ, ಇದರ ಪರಿಣಾಮವಾಗಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲು ವಿಳಂಬವಾಗಿದೆ.