ವಿದೇಶಸ್ವಿಟ್ಜರ್ಲೆಂಡ್ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ; ಹಿಜ್ಬುಲ್ಲಾ-ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!
ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ನಡೆದ ಈ ಮಾತುಕತೆಯ ಮೊದಲ ಸುತ್ತು ಸೋಮವಾರ ಮುಕ್ತಾಯಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ತಾಂತ್ರಿಕ ಮಟ್ಟದ ಚರ್ಚೆಗಳು ಮುಂದುವರಿಯಲಿವೆ.