Hezbollah

'ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ': ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ; 'ಅವರಿಗೆ' ಸಾಧ್ಯವಾಗದಿದ್ದರೆ ಹಿಜ್ಬೊಲ್ಲಾನ ಸಿರಿಯಾ ನೋಡಿಕೊಳ್ಳುತ್ತೆ; Video
ಇಸ್ರೇಲ್ "ಹೆಜ್ಬೊಲ್ಲಾ ವಿರುದ್ಧ ಬಹಳ ಸಮಯದಿಂದ ಹೋರಾಡುತ್ತಿದೆ ಮತ್ತು ಹಲವಾರು ಜನರು ಕೊಲ್ಲಲ್ಪಡುತ್ತಿದ್ದಾರೆ" ಎಂದು ಅವರು ಹೇಳಿದರು.

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ; ಅಮೆರಿಕಾ ಮಧ್ಯಸ್ಥಿಕೆ..!
ಕದನ ವಿರಾಮ ಪರಿಣಾಮಕಾರಿಯಾಗಿರಲು ಹಿಜ್ಬುಲ್ಲಾ ಸಂಘಟನೆಯಿಂದ ಯಾವುದೇ ರೀತಿಯ ದಾಳಿ ನಡೆಯಬಾರದು ಹಾಗೂ ಲಿಟಾನಿ ನದಿಯ ದಕ್ಷಿಣ ಭಾಗದಿಂದ ಅದರ ಎಲ್ಲಾ ಶಸ್ತ್ರಸಜ್ಜಿತ ಘಟಕಗಳನ್ನು ತೆರವುಗೊಳಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಟ್ರಂಪ್ ಒತ್ತಡಕ್ಕೆ ಮಣಿದ ನೆತನ್ಯಾಹು; ಲೆಬನಾನ್ ಮೇಲಿನ ದಾಳಿಗೆ ಬ್ರೇಕ್; ಸಂಘರ್ಷ ನಿಲ್ಲಿಸಲು ಇಸ್ರೇಲ್-ಹಿಜ್ಬುಲ್ಲಾ ಸಮ್ಮತಿ..!
ಟ್ರಂಪ್ ಈ ಘೋಷಣೆ ಮಾಡಿದ ಕೆಲವೇ ಕ್ಷಣಗಳಲ್ಲಿ ಉತ್ತರ ಇಸ್ರೇಲ್ ಭಾಗದಲ್ಲಿ ಲೆಬನಾನ್ನಿಂದ ಕ್ಷಿಪಣಿಗಳು ಉಡಾವಣೆಯಾದ ಬಗ್ಗೆ ವರದಿಯಾಗಿದೆ.

Cheap, Invisible, Accurate: ಇಸ್ರೇಲ್ ವಿರುದ್ಧ ಹೆಜ್ಬೊಲ್ಲಾದ ಹೊಸದಾದ ಮಾರಕ ಶಸ್ತ್ರಾಸ್ತ್ರ! ಸದ್ದಿಲ್ಲದೆ ಅನೇಕರ ಬಲಿ; Video
ಇದು ಫೈಬರ್-ಆಪ್ಟಿಕ್ ಕ್ವಾಡ್ಕಾಪ್ಟರ್ ಡ್ರೋನ್ ಆಗಿದ್ದು, ಬಹಳಷ್ಟು ಚಿಕ್ಕದಾಗಿದೆ. ಆದರೆ ನಿಖರವಾಗಿ ಗುರಿಯನ್ನು ಹೊಡೆಯುವ ಸಾಮರ್ಥ್ಯ ಹೊಂದಿದೆ.

ಕದನ ವಿರಾಮ ನಡುವಲ್ಲೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: 10 ಮಂದಿ ಸಾವು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ!
ದಕ್ಷಿಣ ಲೆಬನಾನ್ ಭಾಗದ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ನಾಗರಿಕರು ಸೇರಿದಂತೆ ಹಲವರು ಬಲಿಯಾಗಿದ್ದಾರೆ.

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!
ಏಪ್ರಿಲ್ 17 ರಿಂದ ಜಾರಿಯಲ್ಲಿರುವ ಕದನ ವಿರಾಮದ ಹೊರತಾಗಿಯೂ ಇಸ್ರೇಲ್ ಮಿಲಿಟರಿ ಮತ್ತು ಹಿಜ್ಬೊಲ್ಲಾ ತಮ್ಮ ದಾಳಿಯನ್ನು ಮುಂದುವರೆಸಿವೆ.

ಲೆಬನಾನ್-ಇಸ್ರೇಲ್ ಮಾತುಕತೆ: ಏನೇ ಒಪ್ಪಂದ ಮಾಡಿಕೊಂಡರೂ ನಮಗೆ ಸಂಬಂಧವಿಲ್ಲ; ಹಿಜ್ಬುಲ್ಲಾ ಸ್ಪಷ್ಟನೆ
ಲೆಬನಾನ್ ಮತ್ತು ಇಸ್ರೇಲ್ ನಡುವೆ ನಡೆಯುವ ಈ ಮಾತುಕತೆಗಳ ಫಲಿತಾಂಶಗಳ ಬಗ್ಗೆ ನಮಗೆ ಯಾವುದೇ ಆಸಕ್ತಿ ಇಲ್ಲ. ಅವರು ಏನು ಒಪ್ಪಂದ ಮಾಡಿಕೊಂಡರೂ ಅದಕ್ಕೆ ನಾವು ಬದ್ಧರಾಗುವುದಿಲ್ಲ.

ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್-ಲೆಬನಾನ್ ಶಾಂತಿ ಪ್ರಯತ್ನ: ಕದನ ವಿರಾಮವಿಲ್ಲದೆ ಮಾತುಕತೆ ಸಾಧ್ಯವಿಲ್ಲ; ಹಿಜ್ಬುಲ್ಲಾ ಷರತ್ತು!
ಇಸ್ರೇಲ್ ಪ್ರಧಾನಿ ನೆತನ್ಯಾಹು ಲೆಬನಾನ್ ಜೊತೆ ನೇರ ಮಾತುಕತೆ ಆರಂಭಿಸಲು ತನ್ನ ಸಚಿವ ಸಂಪುಟಕ್ಕೆ ಸೂಚನೆ ನೀಡಿದ್ದು, ಈ ಸಂವಾದದ ಮುಖ್ಯ ಅಜೆಂಡಾ ಹಿಜ್ಬುಲ್ಲಾ ಸಂಘಟನೆಯನ್ನು ನಿಷಸ್ತ್ರೀಕರಣಗೊಳಿಸುವುದು ಹಾಗೂ ಎರಡು ದೇಶಗಳ ನಡುವೆ ಶಾಂತಿ ಸಂಬಂಧಗಳನ್ನು ಸ್ಥಾಪಿಸುವುದು ಎಂದು ಇಸ್ರೇಲ್ ಸರ್ಕಾರ ಹೇಳಿದೆ.

ಇಸ್ರೇಲ್ ಮಹಾ ಬೇಟೆ: ಹಿಜ್ಬುಲ್ಲಾ ಉಗ್ರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ಹತ್ಯೆ!
ಇಸ್ರೇಲ್ ನ IDF ಪಡೆ ನಿನ್ನೆ ರಾತ್ರಿ ಬೈರುತ್ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ನಿನ್ನೆ ರಾತ್ರಿ ಬೈರುತ್ನಲ್ಲಿ ನಡೆದ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಇಸ್ರೇಲಿ ಸೇನೆಯ ವಕ್ತಾರ ಅವಿಚೇ ಅಡ್ರೇ ಟ್ವೀಟ್ ಮಾಡಿದ್ದಾರೆ.

