Hezbollah

ಇಸ್ರೇಲ್ ಪ್ರಧಾನಿ ಮನೆ ಮೇಲೆ ಹೆಜ್ಬೊಲ್ಲಾ ಡ್ರೋನ್ ದಾಳಿ ವಿಫಲ

ಲೆಬನಾನ್: ಮುನ್ಸಿಪಲ್ ಕಟ್ಟಡ ಮೇಲೆ ಇಸ್ರೇಲ್ ವಾಯುದಾಳಿ; ಮೇಯರ್ ಸೇರಿ ಆರು ಮಂದಿ ಸಾವು
ನಬಾತಿಯೆಹ್ ಮೇಯರ್, ಇತರರ... ಹುತಾತ್ಮರಾಗಿದ್ದು, ಇದು ಹತ್ಯಾಕಾಂಡ, ನಬತಿಯೆಹ್ ಗವರ್ನರ್ ಹೋವೈಡಾ ಟರ್ಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಸ್ರೇಲ್‌ಗೆ ಸಹಾಯ ಮಾಡಬೇಡಿ, ಇಲ್ಲಾಂದ್ರೆ...: ತೈಲ-ಶ್ರೀಮಂತ ಮಿತ್ರರಾಷ್ಟ್ರಗಳಿಗೆ ಇರಾನ್ ಎಚ್ಚರಿಕೆ
ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಜೋರ್ಡಾನ್ ಮತ್ತು ಕತಾರ್‌ನಂತಹ ತೈಲ-ಸಮೃದ್ಧ ರಾಷ್ಟ್ರಗಳನ್ನು ಗುರಿಯಾಗಿಟ್ಟುಕೊಂಡು ರಹಸ್ಯ ರಾಜತಾಂತ್ರಿಕ ಮಾರ್ಗಗಳ ಮೂಲಕ ಎಚ್ಚರಿಕೆಯನ್ನು ರವಾನಿಸಲಾಗಿದೆ.

IDF ಜೊತೆಗಿನ ಯುದ್ಧದ ನಡುವೆ ಇರಾನ್ ಪರಮಾಣು ಪರೀಕ್ಷೆ?

ಇಸ್ರೇಲ್ ದಾಳಿಗೆ ಬೆಚ್ಚಿಬಿದ್ದ ಉಗ್ರ ನಾಯಕ: 'ಯಾವ ಸ್ಥಾನವೂ ಬೇಕಿಲ್ಲ... Hezbollah ಸಹವಾಸವೇ ಬೇಡ.. ನನ್ನ ಬಿಟ್ಬಿಡಿ'- Naim Qassem ಅಳಲು!
ಒಂದೆಡೆ ಲೆಬೆನಾನ್ ನಲ್ಲಿ ಇಸ್ರೇಲ್ ವಾಯುಸೇನೆ ಹೆಜ್ಬೊಲ್ಲಾ ಬಂಡುಕೋರರ ಘಟಕಗಳನ್ನು ಮತ್ತು ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದರೆ, ಇತ್ತ ಹೆಜ್ಬೊಲ್ಲಾ ಉಗ್ರ ಸಂಘಟನೆಯ ಒಬ್ಬೊಬ್ಬರೇ ನಾಯಕರು ಕಣ್ಮರೆಯಾಗುತ್ತಿದ್ದಾರೆ.

ಅತ್ತ Hezbollah, ಇತ್ತ Hamas; ಮತ್ತಿಬ್ಬರು ಹಮಾಸ್ ನಾಯಕರ ಹೊಡೆದುರುಳಿಸಿದ ಇಸ್ರೇಲ್ ಸೇನೆ!
ಇಸ್ರೇಲ್ ಸೇನೆ ಮತ್ತು ISA (Israel Security Agency) ಜಂಟಿ ಕಾರ್ಯಾಚರಣೆ ನಡೆಸಿ ಲೆಬನಾನ್‌ನಲ್ಲಿನ ಹಮಾಸ್‌ನ ಮಿಲಿಟರಿ ವಿಭಾಗದ ಇಬ್ಬರು ಹಿರಿಯ ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

ಇಸ್ರೇಲ್ ವಾಯುದಾಳಿ ಬಳಿಕ Hezbollah ಮುಖ್ಯಸ್ಥ 'ನಸ್ರಲ್ಲಾಹ್ ಉತ್ತರಾಧಿಕಾರಿ' ಕೂಡ ನಾಪತ್ತೆ; ವರದಿ
ಈ ಹಿಂದೆ ಹೆಜ್ಬೊಲ್ಲಾ ಕಮಾಂಡರ್ ನಬಿಲ್ ಕೌಕ್, ಹೆಜ್ಬೊಲ್ಲಾ ಸಂಘಟನೆಯ ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾಹ್ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು.

2,000 ಟಾರ್ಗೆಟ್ ಮೇಲೆ ಇಸ್ರೇಲ್ ದಾಳಿ; 250 ಹೆಜ್ಬೊಲ್ಲಾ ಭಯೋತ್ಪಾದಕರು ಹತ

ಇರಾನ್ ಗೆ ಮತ್ತೊಂದು ಆಘಾತ: Hezbollah ಸಂವಹನ ಘಟಕದ ಕಮಾಂಡರ್ ಹೊಡೆದುರುಳಿಸಿದ Israel ಸೇನೆ
ಬೈರುತ್‌ನಲ್ಲಿ ವಾಯುದಾಳಿ ನಡೆಸಿದ ಇಸ್ರೇಲ್ ಸೇನೆ ಹೆಜ್ಬೊಲ್ಲಾದ ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿಯನ್ನು ಹೊಡೆದುರುಳಿಸಿದೆ.

