ರಾಜ್ಯರಾಜ್ಯದ ಹೆದ್ದಾರಿಗಳ ಮೇಲ್ದರ್ಜೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಭೆ: ಸತೀಶ್ ಜಾರಕಿಹೊಳಿ
ರಾಜ್ಯದ ಕನಿಷ್ಠ 28 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ವಾರ ಸಭೆ ನಡೆಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.