hidden agenda

ಮೋದಿ ಸರ್ಕಾರದ ಗೌಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿವಿಆರ್‌ ಸುಬ್ರಮಣ್ಯಂ ಬಹಿರಂಗಪಡಿಸಿದ್ದಾರೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮೋದಿ ಸರ್ಕಾರದ ಗೌಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿವಿಆರ್‌ ಸುಬ್ರಮಣ್ಯಂ ಬಹಿರಂಗಪಡಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕನ್ನಡ, ಕರ್ನಾಟಕಕ್ಕೆ ಅಪಚಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಯ ಕೆಲಸ: ಎಚ್‌.ಡಿ. ಕುಮಾರಸ್ವಾಮಿ ಶಂಕೆ
ರಾಜಕೀಯ

ಕನ್ನಡ, ಕರ್ನಾಟಕಕ್ಕೆ ಅಪಚಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಯ ಕೆಲಸ: ಎಚ್‌.ಡಿ. ಕುಮಾರಸ್ವಾಮಿ ಶಂಕೆ

'ಕನ್ನಡ ಕೆಟ್ಟ ಭಾಷೆ' ಎಂಬ ವಿಚಾರ ಗೂಗಲ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಅಮೆಜಾನ್‌ನಲ್ಲಿ ಕನ್ನಡ ಧ್ವಜವನ್ನು ಅವಮಾನಿಸಿದ ಘಟನೆ ಬಯಲಾಗಿರುವುದನ್ನು ಗಮನಿಸುತ್ತಿದ್ದರೆ, ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.