High alert

ಸ್ವಾತಂತ್ರ್ಯ ದಿನ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿಯಲ್ಲಿ ಹೈ ಅಲರ್ಟ್; 19 ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ ರಿಲೀಸ್!
ದೇಶ

ಸ್ವಾತಂತ್ರ್ಯ ದಿನ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿಯಲ್ಲಿ ಹೈ ಅಲರ್ಟ್; 19 ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ ರಿಲೀಸ್!

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಯಾವುದೇ ಸಂಭವನೀಯ ಭಯೋತ್ಪಾದಕ ಬೆದರಿಕೆ ಎದುರಾಗದಂತೆ ದೆಹಲಿ ಪೊಲೀಸರು ಭದ್ರತಾ ಏಜೆನ್ಸಿಗಳೊಂದಿಗೆ ಸಮನ್ವಯ ಹೆಚ್ಚಿಸಿದ್ದಾರೆ.

ಉಗ್ರರ ದಾಳಿ ಭೀತಿ; ದೆಹಲಿ-ಉತ್ತರಾಖಂಡದಲ್ಲಿ ಹೈ ಅಲರ್ಟ್, ದೇವಾಲಯ-ರೈಲು ನಿಲ್ದಾಣಗಳಿಗೆ ಬಿಗಿ ಭದ್ರತೆ..!
ದೇಶ

ಉಗ್ರರ ದಾಳಿ ಭೀತಿ; ದೆಹಲಿ-ಉತ್ತರಾಖಂಡದಲ್ಲಿ ಹೈ ಅಲರ್ಟ್, ದೇವಾಲಯ-ರೈಲು ನಿಲ್ದಾಣಗಳಿಗೆ ಬಿಗಿ ಭದ್ರತೆ..!

ಗುಪ್ತಚರ ಮೂಲಗಳ ಪ್ರಕಾರ, ಬೆದರಿಕೆ ಇ-ಮೇಲ್‌ನಲ್ಲಿ ದೆಹಲಿ ಮತ್ತು ಉತ್ತರಾಖಂಡದ ಹಲವು ದೇವಾಲಯಗಳು, ಸರ್ಕಾರಿ ಕಚೇರಿಗಳು, ರೈಲು ನಿಲ್ದಾಣಗಳು ಹಾಗೂ ಪೊಲೀಸ್ ಕಟ್ಟಡಗಳನ್ನು ಸಂಭಾವ್ಯ ಗುರಿಗಳಾಗಿ ಉಲ್ಲೇಖಿಸಲಾಗಿದೆ.

ಚೆನ್ನೈನಲ್ಲಿ ಭಾರಿ ಪ್ರಮಾಣದಲ್ಲಿ ಕಾಗೆಗಳ ಸಾವು; ಹೈ ಅಲರ್ಟ್ ಘೋಷಣೆ
ದೇಶ

ಚೆನ್ನೈನಲ್ಲಿ ಭಾರಿ ಪ್ರಮಾಣದಲ್ಲಿ ಕಾಗೆಗಳ ಸಾವು; ಹೈ ಅಲರ್ಟ್ ಘೋಷಣೆ

"ತಮಿಳುನಾಡಿನಲ್ಲಿ ಹಕ್ಕಿ ಜ್ವರ ಹರಡುವಿಕೆಯ ಕುರಿತು ಕೇಂದ್ರ ಸರ್ಕಾರದ ಸುತ್ತೋಲೆಯ ಆಧಾರದ ಮೇಲೆ, ನಾವು ಸಲಹೆಯನ್ನು ನೀಡಿದ್ದೇವೆ" ಎಂದು ಅವರು ಹೇಳಿದರು.

ದೆಹಲಿ ಅಗ್ನಿಶಾಮಕ ದಳ ಹೈ ಅಲರ್ಟ್‌; ಸಿಬ್ಬಂದಿಯ ರಜೆ ರದ್ದು
ದೇಶ

ದೆಹಲಿ ಅಗ್ನಿಶಾಮಕ ದಳ ಹೈ ಅಲರ್ಟ್‌; ಸಿಬ್ಬಂದಿಯ ರಜೆ ರದ್ದು

ಹಬ್ಬದ ಅವಧಿಯಲ್ಲಿ ಯಾವುದೇ ಬೆಂಕಿ ಸಂಬಂಧಿತ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ವಿವರವಾದ ಯೋಜನೆ ಜಾರಿಯಲ್ಲಿದೆ ಎಂದು ಹಿರಿಯ DFS ಅಧಿಕಾರಿಯೊಬ್ಬರು ಹೇಳಿದ್ದಾರೆ.

34 ಮಾನವ ಬಾಂಬ್‌, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!
ದೇಶ

34 ಮಾನವ ಬಾಂಬ್‌, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!

ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್‌ಡಿಎಕ್ಸ್ ಬಳಸಲಾಗುವುದು ಎಂದು ಹೇಳಿದೆ.

ನೇಪಾಳ ಗಡಿ ಮೂಲಕ ಮೂವರು LET ಉಗ್ರರು ಭಾರತ ಪ್ರವೇಶ: ಬಿಹಾರದಲ್ಲಿ ಹೈ ಅಲರ್ಟ್
ದೇಶ

ನೇಪಾಳ ಗಡಿ ಮೂಲಕ ಮೂವರು LET ಉಗ್ರರು ಭಾರತ ಪ್ರವೇಶ: ಬಿಹಾರದಲ್ಲಿ ಹೈ ಅಲರ್ಟ್

ಮೂವರು ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾರತ-ನೇಪಾಳ ಗಡಿಯಲ್ಲಿ 15 ರಿಂದ 20 ಡ್ರೋನ್‌ 40 ನಿಮಿಷ ಹಾರಾಟ: ಬಿಹಾರದಲ್ಲಿ ಹೈ ಅಲರ್ಟ್!
ದೇಶ

ಭಾರತ-ನೇಪಾಳ ಗಡಿಯಲ್ಲಿ 15 ರಿಂದ 20 ಡ್ರೋನ್‌ 40 ನಿಮಿಷ ಹಾರಾಟ: ಬಿಹಾರದಲ್ಲಿ ಹೈ ಅಲರ್ಟ್!

SSB ಅಧಿಕಾರಿಗಳು ತಕ್ಷಣವೇ ಈ ಮಾಹಿತಿಯ್ನು ದರ್ಭಾಂಗಾ ಮತ್ತು ದೆಹಲಿ ವಾಯುಪಡೆ ಅಧಿಕಾರಿಗಳಿಗೆ ತಲುಪಿಸಿದ್ದು, ತದನಂತರ ಅಂತರಾಷ್ಟ್ರೀಯ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.

ಜಮ್ಮು-ಕಾಶ್ಮೀರ: ಪಹಲ್ಗಾಮ್ ಬಳಿಕ ಕಾರಾಗೃಹಗಳ ಮೇಲೆ ದಾಳಿಗೆ ಸಂಚು; ಹೈಅಲರ್ಟ್ ಘೋಷಣೆ
ದೇಶ

ಜಮ್ಮು-ಕಾಶ್ಮೀರ: ಪಹಲ್ಗಾಮ್ ಬಳಿಕ ಕಾರಾಗೃಹಗಳ ಮೇಲೆ ದಾಳಿಗೆ ಸಂಚು; ಹೈಅಲರ್ಟ್ ಘೋಷಣೆ

ಶ್ರೀನಗರದ ಸೆಂಟ್ರಲ್‌ ಜೈಲು ಹಾಗೂ ಜಮ್ಮುವಿನ ಕೋಟ್‌ ಬಲ್ವಾಲ್‌ ಜೈಲಿನ ಮೇಲೆ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ದಳ ಮಾಹಿತಿ ನೀಡಿದೆ.

ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧತೆ: ಗಡಿಯಲ್ಲಿ BSF ಹೈ ಅಲರ್ಟ್ ಘೋಷಣೆ!
ದೇಶ

ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧತೆ: ಗಡಿಯಲ್ಲಿ BSF ಹೈ ಅಲರ್ಟ್ ಘೋಷಣೆ!

ಪಶ್ಚಿಮ ಬಂಗಾಳ ಬಾಂಗ್ಲಾದೇಶದೊಂದಿಗೆ ಒಟ್ಟು 2,217 ಕಿ.ಮೀ, ತ್ರಿಪುರಾದೊಂದಿಗೆ 856 ಕಿ.ಮೀ, ಮೇಘಾಲಯ 443 ಕಿ.ಮೀ, ಅಸ್ಸಾಂ 262 ಕಿಮೀ ಮತ್ತು ಮಿಜೋರಾಂ 318 ಕಿಮೀ ಗಡಿಯನ್ನು ಹಂಚಿಕೊಂಡಿವೆ.