High alert

ತಮಿಳುನಾಡಿಗೆ ಉಗ್ರರು ಪ್ರವೇಶಿಸಿರುವ ಶಂಕೆ, ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ
ಲಷ್ಕರ್ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ವಿಧ‍್ವಂಸಕ ಕೃತ್ಯಕ್ಕೆ ಸಂಚು, ರಾಜ್ಯಾದ್ಯಂತ ಕಟ್ಟೆಚ್ಚರ: ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಬೆಂಗಳೂರು ಉಸ್ತುವಾರಿ
ಭಯೋತ್ಪಾದಕ ದಾಳಿ ನಡೆಯಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಬೆಂಗಳೂರು ಗಸ್ತಿನ ಉಸ್ತುವಾರಿ...

ಬೆಂಗಳೂರಿನಲ್ಲಿ ಹೈ ಆಲರ್ಟ್: ಎಲ್ಲೆಡೆ ಕಟ್ಟೆಚ್ಚರಕ್ಕೆ ಪೊಲೀಸ್ ಕಮೀಷನರ್ ಆದೇಶ!
ರಾಜಧಾನಿ ಬೆಂಗಳೂರಿನಲ್ಲಿ ಹೈ ಆಲರ್ಟ್ ಘೋಷಿಸಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಇಂದು ಆದೇಶ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸನ್ನದ ರೀತಿಯಲ್ಲಿ ಇರುವಂತೆ ಅವರು ದಿಢೀರನೇ ಹೈ ಆಲರ್ಟ್ ಘೋಷಿಸಿದ್ದು, ಉಗ್ರರ ಭೀತಿಯ ಅನುಮಾನ ಕಾಡುತ್ತಿದೆ.

ಶ್ರೀಲಂಕಾದಲ್ಲಿ ಬಾಂಬ್ ಸ್ಪೋಟ: ಬೆಂಗಳೂರಿನಲ್ಲಿ ಮುಂದುವರೆದ ಕಟ್ಟೆಚ್ಚರ
ರಾಜ್ಯ ರಾಜಧಾನಿ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಬಾಂಬ್ ದಾಳಿ ನಡೆಸುವ ಸಂಬಂಧ ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ...

ಶ್ರೀಲಂಕಾ ಸರಣಿ ಸ್ಫೋಟ ಬಳಿಕ ಬೆಂಗಳೂರು ಮತ್ತು ಮೈಸೂರಿನಲ್ಲಿ ಹೈ ಅಲರ್ಟ್!
ಶ್ರೀಲಂಕಾದಲ್ಲಿ ಉಗ್ರರು ರಕ್ತಪಾತ ಹರಿಸಿದ್ದು ಇದರಲ್ಲಿ 250ಕ್ಕೂ ಹೆಚ್ಚು ಅಮಾಯಕ ಜನರು ಮೃತಪಟ್ಟಿದ್ದು ಈ ದಾಳಿಯ ಬಳಿಕ ಕರ್ನಾಟಕದ ಬೆಂಗಳೂರು ಮತ್ತು ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೊಸ ವರ್ಷ: ಇಸಿಸ್ ಅಡಗುತಾಣಗಳ ಮೇಲೆ ಎನ್ಐಎ ದಾಳಿ ಬಳಿಕ ನಗರದಲ್ಲಿ ಹೈ ಅಲರ್ಟ್
ರಾಜಧಾನಿ ದೆಹಲಿ ಹಾಗೂ ಉತ್ತರಪ್ರದೇಶದಲ್ಲಿದ್ದ ಇಸಿಸ್ ಅಡಗುತಾಣಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ದಾಳಿ ನಡೆಸಿದ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ವಯ...

ಹೊಸ ವರ್ಷ: ದೆಹಲಿಯಲ್ಲಿ ಎನ್ಐಎ ದಾಳಿ ನಂತರ ಬೆಂಗಳೂರಿನಲ್ಲಿ ಹೈಅಲರ್ಟ್
ಹೊಸ ವರ್ಷದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಆದರೆ ಬುಧವಾರ ದೆಹಲಿ ಮತ್ತು ಉತ್ತರ ಪ್ರದೇಶದ ಹಲವು ಕಡೆ ದಾಳಿ....

ಪೆಥೈ ಚಂಡಮಾರುತ: ಆಂಧ್ರಪ್ರದೇಶ ಕರಾವಳಿ ತೀರದಲ್ಲಿ ಕಟ್ಟೆಚ್ಚರ ಘೋಷಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿದ್ದು, ಈ ಚಂಡಮಾರುತ ಸೋಮವಾರ ಮಧ್ಯಾಹ್ನ ಆಂಧ್ರಪ್ರದೇಶದ ಕರಾವಳಿ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ...

ದೆಹಲಿಯತ್ತ ಜೆಇಎಂ ಉಗ್ರರು, ಪಂಜಾಬ್ ನಾದ್ಯಂತ ಹೈಅಲರ್ಟ್
ಜೈಶ್-ಇ-ಮೊಹಮ್ಮದ್ (ಜೆಇಎಂ)ನ ಆರು ಉಗ್ರರು ಫಿರೋಜ್‌ಪುರದಲ್ಲಿನ ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ...

