High alert

ಶಬರಿಮಲೆಯತ್ತ ಹೆಜ್ಜೆ ಹಾಕಿದ ಮತ್ತಷ್ಟು ಮಹಿಳೆಯರು: ಹಲವೆಡೆ ನಿಷೇಧಾಜ್ಞೆ, ಭದ್ರತೆ ಹೆಚ್ಚಿಸಿದ ಅಧಿಕಾರಿಗಳು
ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಲು ಮತ್ತಷ್ಟು ಮಹಿಳೆಯರು ಪ್ರಯಾಣ ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿರುವ ಅಧಿಕಾರಿಗಳು ಭದ್ರತೆಯನ್ನು ಹೆಚ್ಚಿಸಿದ್ದಾರೆಂದು ತಿಳಿದುಬಂದಿದೆ...

ರಾಜ್ಯದಲ್ಲಿ 167 ಎಚ್1ಎನ್1 ಪ್ರಕರಣ ಪತ್ತೆ, ಹೈ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಈ ವರ್ಷ ಒಟ್ಟು 102 ಎಚ್1ಎನ್1 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ....

ಜಮ್ಮು-ಕಾಶ್ಮೀರ: ಬಿಎಸ್ಎಫ್ ಯೋಧನ ಕತ್ತು ಸೀಳಿ ಪಾಕಿಸ್ತಾನ ಪಡೆಗಳ ಉದ್ಘಟತನ; ಗಡಿಯಲ್ಲಿ ಕಟ್ಟೆಚ್ಚರ
ಜಮ್ಮು ಬಳಿಯ ಅಂತಾರಾಷ್ಟ್ರೀಯ ಗಡಿ ಬಳಿ ಬಿಎಸ್ ಎಫ್ ಯೋಧರೊಬ್ಬರ ಕತ್ತನ್ನು ಬರ್ಬರವಾಗಿ ಸೀಳಿ ಕ್ರೌರ್ಯ ಪ್ರದರ್ಶಿಸಿದ್ದಾರೆ. ಈ ಘಟನೆ ಉಭಯ ದೇಶಗಳ ನಡುವೆ ಆಕ್ರೋಶ ಭುಗಿಲೆಳುವಂತೆ ಮಾಡಿದೆ.

ಭಾರೀ ಮಳೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ
ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ .

ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿದ ಉಗ್ರ ಚಟುವಟಿಕೆಗಳು; ಅಮರನಾಥ ಯಾತ್ರೆ ಹಿನ್ನಲೆ ಭದ್ರತೆ ಹೆಚ್ಚಿಸಿದ ಅಧಿಕಾರಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿರುವ ಶಂಕೆಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಪ್ರಸಕ್ತ ವರ್ಷದ ಅಮರನಾಥ ಯಾತ್ರೆ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ...

ಜಮ್ಮು-ಕಾಶ್ಮೀರ: ಅಮರನಾಥ ಯಾತ್ರೆ ವೇಳೆ ಹೈಅಲರ್ಟ್'ನಲ್ಲಿರಲು ಭದ್ರತಾ ಪಡೆಗಳಿಗೆ ಸೂಚನೆ
ಅಮರನಾಥ ಯಾತ್ರೆ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದು, ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸುವಂದೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ...

ಉಗ್ರರ ಬೆದರಿಕೆ ಹಿನ್ನೆಲೆ, ಉತ್ತರ ಪ್ರದೇಶದಲ್ಲಿ ಹೈ ಆಲರ್ಟ್ : ಬಿಗಿ ಭದ್ರತೆ
ಪಾಕಿಸ್ತಾನ ಮೂಲದ ಲಷ್ಕರ್ ಇ- ತೊಯ್ಬಾ ಸಂಘಟನೆಯಿಂದ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ರಾಜ್ಯಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ವಿಧ್ವಂಸಕ ಕೃತ್ಯವೆಸಗಲು ಭಾರೀ ಸಂಚು: ಗಡಿ ನುಸುಳಿರುವ 12 ಉಗ್ರರು; ದೆಹಲಿ, ಕಾಶ್ಮೀರದಾದ್ಯಂತ ಹೈಅಲರ್ಟ್
ದೇಶದಲ್ಲಿ ವಿಧ್ವಸಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ 12ಕ್ಕೂ ಹೆಚ್ಚು ಉಗ್ರರು ನುಗ್ಗಿದ್ದು ಈ ಹಿನ್ನಲೆಯಲ್ಲಿ ರಾಜಧಾನಿ ದೆಹಲಿ, ಶ್ರೀನಗರ ಸೇರಿದಂತೆ ಹಲವೆಡೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ...

ನಿಫಾಹ್ ವೈರಾಣು : ಕೇರಳದ ನೆರೆಹೊರೆಯ ಜಿಲ್ಲೆಗಳಲ್ಲಿ ಕೇಂದ್ರೀಯ ತಂಡದಿಂದ ಹೈ ಆಲರ್ಟ್ ಘೋಷಣೆ
ಕೇರಳದಲ್ಲಿ ನಿಫಾಹ್ ವೈರಾಣು 11 ಮಂದಿಯನ್ನು ಬಲಿ ಪಡೆದಿರುವ ಬೆನ್ನಲ್ಲೇ ನೆರೆಹೊರೆಯ ಜಿಲ್ಲೆಗಳಾದ ಕೋಝಿಕೊಡು ಹಾಗೂ ಮಲ್ಲಪುರಂನಲ್ಲಿ ಕೇಂದ್ರೀಯ ಆರೋಗ್ಯ ಸಚಿವಾಲಯದ ತಂಡಗಳು ಹೈ ಆಲರ್ಟ್ ಘೋಷಿಸಿವೆ.

