high command

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!
35 ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ನಡೆದ ಚಿಂತನ-ಮಂಥನ ಸಭೆಯಲ್ಲಿ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ‘ಕಾರ್ಯನಿರ್ವಹಿಸಿ ಇಲ್ಲವೇ ಹಿಂದೆ ಸರಿಯಿರಿ’ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಗೆ 'ಆಫರ್' ಕೊಟ್ಟರೆ ಸಚಿವ ಸ್ಥಾನ: ಬಿಜೆಪಿ ನಾಯಕ ಅನುರಾಗ್ ಠಾಕೂರ್ ಆರೋಪ
ಕಾಂಗ್ರೆಸ್‌ನಲ್ಲಿ ವ್ಯಕ್ತಿಯ ಸ್ಥಾನಮಾನ ಮತ್ತು ಹುದ್ದೆಯನ್ನು ಹೈಕಮಾಂಡ್‌ಗೆ ನೀಡುವ ಕೊಡುಗೆಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಇದನ್ನು ನಾನು ಹೇಳುತ್ತಿಲ್ಲ. ಹೊರಬಂದಿರುವ ಆಡಿಯೋ ಟೇಪ್‌ನಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಸಂಭಾಷಣೆಯಿಂದ ಈ ವಿಚಾರ ಬಹಿರಂಗವಾಗಿದೆ ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್
ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ಅನಗತ್ಯ ಬೆಳವಣಿಗೆಗಳನ್ನು ಪಕ್ಷವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್ ನಿರ್ಧಾರ; ಕೊಟ್ಟ ಪಟ್ಟಿ ಅನುಷ್ಠಾನಗೊಳಿಸುವುದು ನನ್ನ ಕೆಲಸ: CM ಡಿ.ಕೆ ಶಿವಕುಮಾರ್
ಪಕ್ಷ ಅಧಿಕಾರಕ್ಕೆ ಬಂದಾಗ ವರಿಷ್ಠರು ನನ್ನನ್ನೇ ಮುಖ್ಯಮಂತ್ರಿ ಮಾಡುತ್ತಾರೆ ಎಂದುಕೊಂಡಿದ್ದೆ. ಆದರೆ ಸಿದ್ದರಾಮಯ್ಯ ಅವರು ಹಾಗೂ ನೀವು ಅಧಿಕಾರ ಹಂಚಿಕೆ ಮಾಡಿಕೊಳ್ಳಿ ಎಂದು ಸೂಚಿಸಿತು. ಈ ಗುಟ್ಟು ಕೆಲವರಿಗೆ ಬಿಟ್ಟು ಯಾರಿಗೂ ತಿಳಿದಿರಲಿಲ್ಲ ಎಂದು ಸಿಎಂ ಹೇಳಿದರು.

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ: ಯಂಗ್-ಎನರ್ಜಿಟಿಕ್ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಚಿಂತನೆ
ಜೂನ್ 18 ರಂದು ರಾಜ್ಯಸಭೆ ಮತ್ತು ಕರ್ನಾಟಕದ ಏಳು ಎಂಎಲ್‌ಸಿ ಸ್ಥಾನಗಳಿಗೆ ನಡೆಯುವ ಚುನಾವಣೆಯ ನಂತರವೇ ಶಿವಕುಮಾರ್ ಅವರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.

ಮುಂದಿನ KPCC ಅಧ್ಯಕ್ಷ: ವದಂತಿ ತಳ್ಳಿಹಾಕಿದ ಸಚಿವ ಸತೀಶ್ ಜಾರಕಿಹೊಳಿ! ಹೇಳಿದ್ದೇನು? Video
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಕುರ್ಚಿ ಕದನ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ; ಸಿಎಂ ಸಿದ್ಧರಾಮಯ್ಯ
ರೈಲ್ವೆ ಉದ್ಯೋಗಿಗಳಿಗೆ ಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದಿರುವ ಕುರಿತು ಮಾತನಾಡಿದ ಅವರು, ಇದು ಕನ್ನಡ ಭಾಷೆಯ ಬಗ್ಗೆ ಕೇಂದ್ರ ಸರ್ಕಾರದ ಮನೋಭಾವವನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ; 2028 ರಲ್ಲೂ ನಮ್ಮದೇ ಸರ್ಕಾರ ಫಿಕ್ಸ್: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಹೇಳಿದಂತೆ ನಡೆಯುತ್ತದೆ. ಖಾತರಿ ಯೋಜನೆಗಳು ನಮ್ಮ ಗೆಲುವಿಗೆ ಸಹಾಯ ಮಾಡಿವೆ. ನಾವು ಇಲ್ಲಿಯವರೆಗೆ ಐದು ಉಪಚುನಾವಣೆಗಳನ್ನು ಗೆದ್ದಿದ್ದೇವೆ.

ಕಾಂಗ್ರೆಸ್ ಹೈಕಮಾಂಡ್ ಚಿತ್ತ ಕೇರಳ ರಾಜ್ಯದತ್ತ; ಡಿಕೆಶಿಗೆ ಸಿಎಂ ಹುದ್ದೆ ಖೋತಾ: ರಾಹುಲ್-ಸೋನಿಯಾಗೆ ಅಚಲ ನಿಷ್ಠೆ ಪ್ರದರ್ಶಿಸಿದ ಡಿಸಿಎಂ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಯಾವುದೇ ಬಣಗಳ ಒತ್ತಡಕ್ಕೆ ಪಕ್ಷದ ಹೈಕಮಾಂಡ್ ಮಣಿಯುವ ಸಾಧ್ಯತೆಯಿಲ್ಲ, ಜಾತಿ ಸಂಯೋಜನೆ ಮತ್ತು ಗೆಲುವಿನ ಆಧಾರದ ಮೇಲೆ ಸೂತ್ರವನ್ನು ರೂಪಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

