high command

ಕುರ್ಚಿ ಕದನಕ್ಕೆ ತಾತ್ಕಾಲಿಕ ವಿರಾಮ: ಸಿಎಂ-ಡಿಸಿಎಂ ಒಗ್ಗಟ್ಟಿಗೆ ಕಾರಣವಾದ ಅಂಶಗಳೇನು?: ಇಲ್ಲಿದೆ ಮಾಹಿತಿ
"ಹೈಕಮಾಂಡ್ ಹೇಳುವುದನ್ನು ನಾವು ಕೇಳುತ್ತೇವೆ". ಎಂಬುದೇ ನಾವು ತೆಗೆದುಕೊಂಡ ಪ್ರಮುಖ ನಿರ್ಧಾರ" ಎಂದು ಮುಖ್ಯಮಂತ್ರಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೊಟ್ಟ ಮಾತಿನ ಕದನ: ಕಾಂಗ್ರೆಸ್ ಹೈಕಮಾಂಡ್‌ಗೆ ಈಗ ಹಗ್ಗದ ಮೇಲಿನ ನಡಿಗೆ! (ನೇರ ನೋಟ)
ಶಿವಕುಮಾರ್ ಅವರ ಮಾತನ್ನೇ ಗಮನಿಸಿ. ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ಕೇಳುತ್ತಿಲ್ಲ. ಕೊಟ್ಟ ಮಾತನ್ನು ಉಳಿಸಿಕೊಳ್ಳಿ ಎನ್ನುತ್ತಿದ್ದೇನೆ. ಇದರಲ್ಲಿ ತಪ್ಪೇನು ಎಂಬುದು ಅವರ ಪ್ರಶ್ನೆ.

ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ: ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್!
ಮುಖ್ಯಮಂತ್ರಿ ಆಕಾಂಕ್ಷೆಗಳ ಬಗ್ಗೆ ಯಾರಾದರೂ ನನ್ನನ್ನು ಕೇಳಿದಾಗ, ನಾನು ಸ್ವಾಭಾವಿಕವಾಗಿಯೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದೇನೆ ಎಂದು ಉತ್ತರಿಸುತ್ತೇನೆ. ಆದರೆ ಅಧಿಕಾರ ಪರಿವರ್ತನೆಯಾಗಿ ಡಿಕೆಶಿ ಮುಖ್ಯಮಂತ್ರಿಯಾದರೆ, ನಾವು ಅದನ್ನು ಸ್ವೀಕರಿಸುತ್ತೇನೆ.

'ದೆಹಲಿಗೆ ಕರೆದರೆ ಹೋಗುತ್ತೇನೆ, ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ': ಸಿಎಂ ಸಿದ್ದರಾಮಯ್ಯ
ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಅಂದ ಮೇಲೆ ನಾವು ಕೇಳಲೇಬೇಕು, ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಅವರು ನನಗೆ ಕರೆ ಮಾಡಲಿ ನೋಡೋಣ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ; ಮುಂದೇನು?
ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಕಾರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಏರ್ಪೋರ್ಟ್ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕ ಕಾಂಗ್ರೆಸ್ ಆಂತರಿಕ ಬಿಕ್ಕಟ್ಟು: ಹೈಕಮಾಂಡ್ ಹಾದಿ ದುರ್ಗಮ, ಆಡಳಿತ ಯಂತ್ರ ದುರ್ಬಲ
ಆಂತರಿಕ ಕಚ್ಚಾಟದ ರಾಜಕೀಯ ನಾಟಕಕ್ಕೆ ತೆರೆ ಎಳೆಯಲು ಎಐಸಿಸಿ ಅಧ್ಯಕ್ಷರು ಬಂದು ರಾಜ್ಯ ನಾಯಕರ ಕೋಪವನ್ನು ತಣ್ಣಗಾಗಿಸಲು ಹೆಜ್ಜೆ ಹಾಕಿದ್ದಾರೆ. ಆದರೆ ಬಿಕ್ಕಟ್ಟನ್ನು ನಿಭಾಯಿಸಲು ಮಾರ್ಗ ಅಷ್ಟು ಸುಲಭವಾಗಿರುವಂತೆ ಕಾಣುತ್ತಿಲ್ಲ.

100 ಕಾಂಗ್ರೆಸ್ ಭವನಗಳ ನಿರ್ಮಾಣ: ಬೆಂಬಲಿಸಿದ ನಾಯಕರ ಕುರಿತು ವರದಿ ಸಲ್ಲಿಸುವಂತೆ 'ಕೈ' ಕಮಾಂಡ್ ಸೂಚನೆ
100 ಕಾಂಗ್ರೆಸ್ ಭವನಗಳ ನಿರ್ಮಾಣಕ್ಕೆ ಬೆಂಬಲಿಸಿದ ಹಾಗೂ ಬೆಂಬಲಿಸಿದ ಸಚಿವರು, ಶಾಸಕರು ಹಾಗೂ ಸಂಸದರ ಕುರಿತು ವರದಿ ಸಲ್ಲಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ.

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್: ಕೆ.ಎಚ್ ಮುನಿಯಪ್ಪ
ನಾವೆಲ್ಲರೂ ಒಟ್ಟಾಗಿ ಸೇರಿ ಹೈಕಮಂಡ್ ನಿರ್ಧಾರಕ್ಕೆ ಬದ್ದ ಸಿಎಂ ಸ್ಥಾನ ತೀರ್ಮಾನ ಮಾಡುವುದು ಹೈಕಮಾಂಡ್ ನಾನು ಸಿಎಂಗೆ ರೆಡಿ ಇದ್ದೀನಿ ಎಂದು ಬರೆಯಲು ಅವಕಾಶವಿಲ್ಲ ಸಿಎಂ ಆಗುವ ಆಸೆ ಏನೂ ಇಲ್ಲ ಎಂದು ತಿಳಿಸಿದರು.

Cabinet reshuffle: ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ; ಸಿಎಂ ಸಿದ್ದರಾಮಯ್ಯ ಸುಳಿವು?
ನವೆಂಬರ್ ನಂತರ ತಮ್ಮ ಸರ್ಕಾರ ಅರ್ಧ ಅವಧಿ ಪೂರ್ಣಗೊಳಿಸಿದ ನಂತರ ಸಂಪುಟ ವಿಸ್ತರಣೆಯ ಸುಳಿವು ನೀಡಿದ್ದಾರೆ.

