high command

'ಕರ್ನಾಟಕದ ಸಂಪನ್ಮೂಲಗಳನ್ನು ಹೈಕಮಾಂಡ್‌ಗೆ ಅರ್ಪಿಸಿದ ಕೀರ್ತಿ ಬಿಜೆಪಿಗೆ ಸಲ್ಲಬೇಕು, ಕಾಂಗ್ರೆಸ್‌ಗೆ ಅಲ್ಲ': ಪ್ರಿಯಾಂಕ್ ಖರ್ಗೆ
ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಬರೆದಿದ್ದಾರೆ.

Dinner meeting: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್'ಗೆ ಬಿಟ್ಟದ್ದು; ಸಚಿವರ ಪುನರುಚ್ಛಾರ
ಮುಖ್ಯಮಂತ್ರಿ ಆಯ್ಕೆ ಮಾಡುವ ಮೊದಲು ಹೈಕಮಾಂಡ್ ವೀಕ್ಷಕರನ್ನು ರಾಜ್ಯಕ್ಕೆ ರವಾನಿಸುತ್ತಾರೆ. ಈ ವೀಕ್ಷಕರು ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಾರೆ. ನಂತರ ಹೈಕಮಾಂಡ್'ಗೆ ಈ ಬಗ್ಗೆ ಮಾಹಿತಿ ನೀಡುತ್ತಾರೆ.

ಅರಸು, ಮೊಯ್ಲಿ ಎದುರು ನಾನೇನು ದೊಡ್ಡವನಲ್ಲ; ದೆಹಲಿಯಲ್ಲಿ ಮೂವರಿಂದ ಸಂಚು: ಕೆ.ಎನ್ ರಾಜಣ್ಣ
ನನ್ನ ಸಚಿವ ಸ್ಥಾನ ಹೋಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೂಷಿಸುವುದು ಸರಿಯಲ್ಲ. ಅಧಿಕಾರ ಕಳೆದುಕೊಳ್ಳಲು ಹಲವು ಕಾರಣಗಳಿವೆ.

KPCC ಅಧ್ಯಕ್ಷ ಸ್ಥಾನ ಬದಲಾವಣೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಸತೀಶ್ ಜಾರಕಿಹೊಳಿ
ನಾನು ಬಸವಣ್ಣ, ಅಂಬೇಡ್ಕರ್ ಮತ್ತು ಕುವೆಂಪು ಅವರ ಸಮಾನತೆಯ ಪರಿಕಲ್ಪನೆಯನ್ನು ನಂಬುತ್ತೇನೆ ಮತ್ತು ಅದನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದಿದ್ದಾರೆ.

ಕರ್ನಾಟಕ ಬಿಜೆಪಿಯಲ್ಲಿ ಸದಾ ಗೊಂದಲದಲ್ಲೇ ಮೇಲುಗೈ (ನೇರ ನೋಟ)
ರಾಜ್ಯದಲ್ಲಿ ಪ್ರತಿಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡುವಲ್ಲಿಯೇ ಬಿಜೆಪಿಯ ವೈಫಲ್ಯ ಎದ್ದು ಕಾಣುತ್ತಿದೆ. ಪಕ್ಷದಲ್ಲಿಯೂ ಆಂತರಿಕ ಸಮರ ಬಿರುಸಾಗಿದೆ.

ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದನ್ನು ಒಪ್ಪಲ್ಲ: ಡಿ.ಕೆ ಶಿವಕುಮಾರ್
ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ.

ಪ್ರತಿಯೊಂದಕ್ಕೂ ಉತ್ತರ ಕೊಡಲಾಗದು; ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ
ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಯಾರು ಹೇಳಲಾಗದು. ಮುಂದಿನ ಕ್ರಮ ಕೈಗೊಳ್ಳುವ ಹಕ್ಕು ಹೈಕಮಾಂಡ್ ಗಿದೆ. ಆದರೆ, ಯಾರೂ ಅನಗತ್ಯವಾಗಿ ಸಮಸ್ಯೆ ಸೃಷ್ಟಿಸಬಾರದು' ಎಂದರು.

Congress MLA ಗಳಿಗೆ ಸುರ್ಜೆವಾಲಾ ಬುಲಾವ್: ಸಿಎಂ ಬದಲಾವಣೆ ಕುರಿತಂತೆ ಶಾಸಕರ ಮನಸ್ಥಿತಿ ಅರಿತು ಹೈಕಮಾಂಡ್ ಗೆ ರಿಪೋರ್ಟ್ ಕಾರ್ಡ್ ಸಲ್ಲಿಕೆ!
ಸರ್ಕಾರ ಮತ್ತು ಸಚಿವರ ಕಾರ್ಯಕ್ಷಮತೆ ಮೌಲ್ಯಮಾಪನ ಮಾಡಲು ಈ ಚರ್ಚೆ ನಿರ್ಣಾಯಕವಾಗಿದೆ, ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕೆ ಅಥವಾ ಮುಖ್ಯಮಂತ್ರಿ ಬದಲಾವಣೆ ತರಬೇಕೆ ಎಂದು ನಿರ್ಧರಿಸಬಹುದು ಎಂದು ಮೂಲಗಳು ತಿಳಿಸಿವೆ.

ಜಾತಿ ಗಣತಿ ಮರು ಸಮೀಕ್ಷೆ ಹೈಕಮಾಂಡ್ ನಿರ್ಧಾರ, ನನ್ನದಲ್ಲ: ಸಿಎಂ ಸಿದ್ದರಾಮಯ್ಯ
ಜಾತಿಗಣತಿ ನಡೆಸುವ ವಿಚಾರ ಹೈಕಮಾಂಡ್ ಸೂಚನೆ ಕೊಟ್ಟಿದೆ. ಅದರಂತೆ ಸರ್ಕಾರ ರಾಜ್ಯದಲ್ಲಿ ಹೊಸದಾಗಿ ಜಾತಿಗಣತಿ ನಡೆಸಲಿದೆ.

