high command

'ಕೈ' ಕಮಾಂಡ್ ಭೇಟಿಯಾದ ಡಿಕೆಶಿ: ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ?
ಡಿಕೆ.ಶಿವಕುಮಾರ್ ಅವರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಜಾತಿ ಜನಗಣತಿ ವಿವಾದ: ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ SES-2015 ವರದಿ; ಅಂತ್ಯವಾಗುತ್ತಾ ವಿವಾದ?
ಎರಡು ಬಾರಿ ಮುಂದೂಡಲ್ಪಟ್ಟಿದ್ದ ವರದಿಯನ್ನು ಅಂತಿಮವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗಿದ್ದು, ವರದಿಗೆ ಸ್ವಪಕ್ಷದ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.

ಪರಿಷತ್ ನಾಮನಿರ್ದೇಶನಕ್ಕೆ ಕಾಂಗ್ರೆಸ್ ಹೈ ಕಮಾಂಡ್ ಅನುಮೋದನೆ: ಏಪ್ರಿಲ್ 10ರ ನಂತರ ಅಧಿಕೃತ ಘೋಷಣೆ
ಪಕ್ಷಕ್ಕಾಗಿ ಹಲವು ವರ್ಷಗಳಿಂದ ಎಲೆಮರೆ ಕಾಯಿಯಂತೆ ದುಡಿಯುತ್ತಿರುವ ಸಣ್ಣ ಸಮುದಾಯಗಳ ನಾಯಕರಿಗೆ ಅವಕಾಶ ನೀಡುವ ಬಗ್ಗೆಯೂ ಪರಿಶೀಲನೆ ನಡೆಸಿ ಎಂದು ಖರ್ಗೆ ಸಲಹೆ ನೀಡಿದ್ದಾರೆ.

ಹನಿಟ್ರ್ಯಾಪ್ ಪ್ರಕರಣ: 'ಕೈ'ಕಮಾಂಡ್ ಮಧ್ಯಪ್ರವೇಶ; ಸಿದ್ದು-ಡಿಕೆಶಿಯಿಂದ ಮಾಹಿತಿ ಸಂಗ್ರಹ
ಮಾತುಕತೆ ವೇಳೆ ತಮ್ಮ ತಂದೆ ಮೇಲೆ ನಡೆದಿರುವ ಹನಿಟ್ರ್ಯಾಪ್ ಯತ್ನ ವಿಚಾರವನ್ನು ಪ್ರಸ್ತಾಪಿಸಿ, ಸಾಕ್ಷ್ಯವಾಗಿ ಕೆಲ ಡಿಜಿಟಲ್ ದಾಖಲೆಗಳನ್ನೂ ನೀಡಿದ್ದಾರೆ. ಅಲ್ಲದೆ, ಹನಿಟ್ರ್ಯಾಪ್ ಪ್ರಕರಣದ ಹಿಂದೆ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದೂ ಆರೋಪಿಸಿದ್ದಾರೆ.

KPCC ಅಧ್ಯಕ್ಷರ ಬದಲಾವಣೆಗೆ ಸಿದ್ದರಾಮಯ್ಯ ಸಂಪುಟ ಸದಸ್ಯರ ಪಟ್ಟು: ಉತ್ಸಾಹ ತೋರದ ಹೈಕಮಾಂಡ್; ಖಾತೆ ಬದಲಾವಣೆಗೆ ಪರಂ ಬೇಡಿಕೆ!
ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಮಾವೇಶದ ವಿಚಾರವನ್ನು ಪ್ರಸ್ತಾಪಿಸಿದ್ದಲ್ಲದೆ, ತಮ್ಮ ‘ನಿಷ್ಠಾವಂತ ಬೆಂಬಲಿಗ’ ಹಾಗೂ ಮಾಜಿ ಎಂಎಲ್‌ಸಿ ಎಂಸಿ ವೇಣುಗೋಪಾಲ್‌ಗೆ ಮತ್ತೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಲಾಬಿ ನಡೆಸಿದರು.

ವಿಜಯೇಂದ್ರಗೆ ಬಿಗ್ ಶಾಕ್: ಸುಧಾಕರ್ ಒತ್ತಡಕ್ಕೆ ಮಣಿದ ಹೈಕಮಾಂಡ್; ಚಿಕ್ಕಬಳ್ಳಾಪುರ BJP ಜಿಲ್ಲಾಧ್ಯಕ್ಷ ಸಂದೀಪ್ ಆಯ್ಕೆಗೆ ತಡೆ!
ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕೆ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಮಾತಿನ ಸಮರಕ್ಕೆ ನಾಂದಿಯಾಡಿತ್ತು.

Muda case: ಸಿದ್ದರಾಮಯ್ಯ ಬಲ ಹೆಚ್ಚಿಸಿದ ಹೈಕೋರ್ಟ್ ತೀರ್ಪು, 'ಕೈ' ಕಮಾಂಡ್ ನಿಟ್ಟುಸಿರು!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಹೆಚ್ಚಾಗಿದ್ದು, ಈ ನಡುವಲ್ಲೇ ನ್ಯಾಯಾಲಯದಿಂದ ಸಿಕ್ಕಿರುವ ತಾತ್ಕಾಲಿಕ ಪರಿಹಾರ ಸಿದ್ದರಾಮಯ್ಯ ಅವರಿಗಷ್ಟೇ ಅಲ್ಲದೆ, ಕಾಂಗ್ರೆಸ್ ಹೈಕಮಾಂಡ್ ಗೂ ಕೂಡ ನಿರಾಳ ತಂದಿದೆ.

ಭಿನ್ನಮತೀಯರ ಭೇಟಿಗೆ ಸಿಗದ BJP ವರಿಷ್ಠರು: ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸುವಲ್ಲಿ ವಿಜಯೇಂದ್ರ ವಿರೋಧಿಗಳ ರಣತಂತ್ರ ವಿಫಲ!
ಹೈಕಮಾಂಡ್, ವಿಶೇಷವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದೊಂದಿಗೆ ವಿಜಯೇಂದ್ರ ರಾಜ್ಯ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ.

ಕೆಪಿಸಿಸಿ ಅಧ್ಯಕ್ಷರ ನೇಮಿಸಿ, ಚುನಾವಣೆ ವೇಳೆಗೆ ಪಕ್ಷದ ಪ್ರತಿಷ್ಠೆಗೆ ಧಕ್ಕೆಯಾಗದಂತೆ ತಡೆಯಿರಿ: ಹೈಕಮಾಂಡ್'ಗೆ 'ಕೈ' ಪಡೆ ಆಗ್ರಹ
ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸಂಪುಟ ಪುನಾರಚನೆ ಎಂಬ ಮೂರು ವಿಷಯಗಳ ಕುರಿತು ಪಕ್ಷದಲ್ಲಿ ಗೊಂದಲಗಳು ಶುರುವಾಗಿರುವುದು ನಿಜ. ಹೈಕಮಾಂಡ್ ಆದಷ್ಟು ಬೇಗ ಈ ಸಮಸ್ಯೆಗಳನ್ನು ಬಗೆಹರಿಸಬೇಕು.

