high command

ರಾಜ್ಯ ಬಿಜೆಪಿಯಲ್ಲಿ ಗುಂಪುಗಾರಿಕೆ ಅಂತ್ಯಕ್ಕೆ ಪಕ್ಷದ ವರಿಷ್ಠರಿಂದ ಹೊಸ 'ಫಾರ್ಮುಲಾ'!
ವಿಜಯೇಂದ್ರ ಈಗಾಗಲೇ ಈ ಕಾರ್ಯಕ್ಕೆ ಚಾಲನೆ ನೀಡಿದ್ದು, ತಮ್ಮ ತಂಡಕ್ಕೆ ಸೇರಲು ಮತ್ತು ಸಹಕರಿಸಲು ಕರೆ ನೀಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಹಿರಿಯ ಸದಸ್ಯರು ಈ ನಿಟ್ಟಿನಲ್ಲಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿನ್ನರ್ ಪಾರ್ಟಿ ರದ್ದು: ಕಾಂಗ್ರೆಸ್ ಹೈಕಮಾಂಡ್ SC/ST ವಿರೋಧಿಯೇ?- ಸಚಿವ ರಾಜಣ್ಣ
ನಾಯಕತ್ವ ಸೇರಿದಂತೆ ಕೆಲವು ವಿಷಯಗಳ ಕುರಿತು ಎಸ್‌ಸಿ/ಎಸ್‌ಟಿ ಶಾಸಕರು, ಸಂಸದರು ಮತ್ತು ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಡಾ. ಪರಮೇಶ್ವರ ಅವರು, ಬುಧವಾರ ಸಂಜೆ ಸಭೆ ನಡೆಸಲು ಬಯಸಿದ್ದರು.

CT Ravi vs Lakshmi Hebbalkar: ಸುಖಾಸುಮ್ಮನೆ ರಾಹುಲ್ ಹೆಸರು ತರಬೇಡಿ; ‘ಕೈ’ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ರಾಹುಲ್ ಅವರ ಆದೇಶದ ಮೇರೆಗೆ ಸೂಚನೆಗಳನ್ನು ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ಭೇಟಿ; ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ: ವಿಜಯೇಂದ್ರ
ಬಿಜೆಪಿಯ ಬೆಳವಣಿಗೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರದ ಮಾಜಿ ಸಚಿವ ಎಚ್‌ಎನ್ ಅನಂತ್ ಕುಮಾರ್ ಅವರ ಕೊಡುಗೆಯನ್ನು ಮರೆಯಬಾರದು.

ನಾಯಕತ್ವ ಬದಲಾವಣೆ: ಹೈಕಮಾಂಡ್ ಮಧ್ಯಪ್ರವೇಶ; ಗೌಪ್ಯ ಸಭೆ ನಡೆಸುತ್ತಿರುವ ನಾಯಕರಿಗೆ ಖಡಕ್ ವಾರ್ನಿಂಗ್!
ಖರ್ಗೆಯವರ ಸೂಚನೆ ಬೆನ್ನಲ್ಲೇ ವೇಣುಗೋಪಾಲ್ ಅವರು ಶಿವಕುಮಾರ್ ಅವರಿಗೆ ಕರೆ ಮಾಡಿ, ಕಾವೇರಿಯಲ್ಲಿರುವ ಸಿದ್ದರಾಮಯ್ಯನವರ ನಿವಾಸದಲ್ಲಿ ಭೇಟಿಯಾದರು.

ವಾಲ್ಮೀಕಿ, ಮುಡಾ ಕೇಸ್ʼನಿಂದ ಕಾಂಗ್ರೆಸ್‌ಗೆ ಮುಜುಗರ: ನಾಯಕತ್ವ ಬದಲಾವಣೆ ವಿಚಾರ ಬದಿಗೊತ್ತಿ ಸರ್ಕಾರ ಉಳಿಸಲು 'ಕೈ' ಕಮಾಂಡ್ ಕಸರತ್ತು..!
ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿತ್ತು, ನಾಯಕತ್ವ ಬದಲಾವಣೆಯಾಗಲೇಬೇಕಾದ ಪರಿಸ್ಥಿತಿ ಎದುರಾದರೆ ಪಕ್ಷದ ವರ್ಚಸ್ಸು ಹೆಚ್ಚಿಸಲು ಹಾಗೂ ಸರ್ಕಾರ ಉಳಿವಿಗೆ ಆದ್ಯತೆ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಹಗರಣ ಗದ್ದಲ ಮಧ್ಯೆ ಹೈಕಮಾಂಡ್ ಭೇಟಿ ಮಾಡಿದ ಸಿಎಂ-ಡಿಸಿಎಂ; ವರಿಷ್ಠರು ಹೇಳಿದ್ದೇನು? ಸಿದ್ದರಾಮಯ್ಯ ಏನೆಂದರು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ರಂದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ದೆಹಲಿಯ ಅವರ ನಿವಾಸದಲ್ಲಿ ಸಭೆ ನಡೆಸಿದರು.

ವಾಲ್ಮೀಕಿ ನಿಗಮ ಹಗರಣ, ಮುಡಾ ಅಕ್ರಮ ಗದ್ದಲ: ಜುಲೈ 30ಕ್ಕೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ
ದೆಹಲಿಗೆ ತೆರಳುವ ಮುನ್ನ ಬರುವ ಸೋಮವಾರ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಕಾವೇರಿ ನದಿಗೆ ‘ಬಾಗಿನ’ ಅರ್ಪಿಸಲಿದ್ದಾರೆ. ಅದರಲ್ಲಿ ಜಿಲ್ಲೆಯ ಸಚಿವರು ಮತ್ತು ಇತರ ಕೆಲವು ನಾಯಕರು ಭಾಗವಹಿಸಲಿದ್ದಾರೆ.

ನಾಯಕತ್ವ ವಿಚಾರದಲ್ಲಿ ಗೊಂದಲ ಸೃಷ್ಟಿಸದಂತೆ ಹೈಕಮಾಂಡ್ ಸೂಚನೆ: ಸಚಿವ ಕೆ.ಎನ್. ರಾಜಣ್ಣ
'ನಾಯಕತ್ವ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಬೇಕು, ಈ ವಿಷಯಗಳಲ್ಲಿ ಯಾವುದೇ ಗೊಂದಲ ಇರಬಾರದು ಎಂದು ನಾನು ಭಾವಿಸುತ್ತೇನೆ'

