ವಾಣಿಜ್ಯಜೂನ್ 1 ರಿಂದ ದೇಶೀ ವಿಮಾನಯಾನ ದುಬಾರಿ: ಎಲ್ಲಿಂದೆಲ್ಲಿಗೆ ಎಷ್ಟು ದರ ಇಲ್ಲಿದೆ ಮಾಹಿತಿ...
ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ (MoCA ) ನಿರ್ಧರಿಸಿದ ಕಾರಣ ದೇಶದೊಳಗಿನ ವಿಮಾನಯಾನ ದುಬಾರಿಯಾಗಲಿದೆ. ನೂತನ ನೀತಿ ಜೂನ್ 1 ರಿಂದ ಜಾರಿಗೆ ಬರಲಿದೆ.