ದೇಶಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಕ್ರಿಮಿನಲ್ ವಿಚಾರಣೆ ನಡೆಸಲು ನಿಷೇಧ; ಟೀಕೆ ಬೆನ್ನಲ್ಲೇ ಆದೇಶ ಹಿಂಪಡೆದ ಸುಪ್ರೀಂ ಕೋರ್ಟ್
ಆಗಸ್ಟ್ 4 ರಂದು ತನ್ನ ಆದೇಶದಲ್ಲಿ, ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಅವರು ಸಿವಿಲ್ ವಿವಾದವನ್ನು ಕ್ರಿಮಿನಲ್ ಪ್ರಕರಣವೆಂದು ಪರಿಗಣಿಸಿದ್ದಕ್ಕಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.