High court Dharwad bench

ಧಾರವಾಡ ಹೈಕೋರ್ಟ್ ಪೀಠ, ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ತೀವ್ರ ಶೋಧ
ಮುಂಜಾಗ್ರತಾ ಕ್ರಮವಾಗಿ ಧಾರವಾಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನ್ಯಾಯಾಲಯದ ಕಟ್ಟಡಗಳಿಂದ ವಕೀಲರು ಮತ್ತು ಸಿಬ್ಬಂದಿಯನ್ನು ತೆರವುಗೊಳಿಸಲಾಗಿದೆ.

ಮರಕುಂಬಿ ಜಾತಿ ಸಂಘರ್ಷ ಪ್ರಕರಣ; ಜೀವಾವಧಿ ಶಿಕ್ಷೆಗೊಳಗಾಗಿದ್ದ 97 ಮಂದಿಗೆ ಜಾಮೀನು ಮಂಜೂರು
ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಎ-1 ಆರೋಪಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತು.

