ದೇಶನವದೆಹಲಿ: ಬಂಧನ ವಿರೋಧಿಸಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಬಂಧನ ಹಾಗೂ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ ವಿಚಾರದಲ್ಲಿ ಮಧ್ಯಪ್ರವೇಶಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.