ದೇಶಅಮರಾವತಿ ಭೂ ಹಗರಣ: ಹೈಕೋರ್ಟ್ ಮಧ್ಯಂತರ ಆದೇಶ ವಿರುದ್ಧ 'ಸುಪ್ರೀಂ' ಮೊರೆ ಹೋಗಲು ಆಂಧ್ರ ಸರ್ಕಾರ ನಿರ್ಧಾರ
ಮಾಜಿ ಅಡ್ವಕೇಟ್ ಜನರಲ್ ದಮ್ಮಲಪಟಿ ಶ್ರೀನಿವಾಸ್ ಮತ್ತು ಇತರ 12 ಮಂದಿ ವಿರುದ್ಧ ಅಮರಾವತಿ ಭೂ ಹಗರಣ ಕೇಸಿನಲ್ಲಿ ಇನ್ನಷ್ಟು ತನಿಖೆ ನಡೆಸುವುದಕ್ಕೆ ತಡೆ ನೀಡುವಂತೆ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶಕ್ಕೆ ವಿರುದ್ಧವಾಗಿ ಆಂಧ್ರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ.