High Court of Karnataka

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ
ರಾಜ್ಯ

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಲಕ್ಷ್ಯ ಸೇನ್ ಅವರು ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಲಕ್ಷ್ಯ ಮತ್ತು ಚಿರಾಗ್ ಅವರ ತಂದೆ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತುದಾರರಾಗಿ ಕೆಲಸ ಮಾಡುತ್ತಾರೆ ಮತ್ತು ಅವರ ತಾಯಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಉದ್ಯೋಗಿಯಾಗಿದ್ದಾರೆ.

ವೈವಾಹಿಕ ವಿವಾದಗಳಲ್ಲಿ ತೊಂದರೆಗೆ ಸಿಲುಕುವ ಮಕ್ಕಳ ಹಿತಾಸಕ್ತಿ ಕಾಪಾಡಲು ಮನಃಶಾಸ್ತ್ರಜ್ಞರ ಸಹಕಾರ ಅತ್ಯಗತ್ಯ: ಹೈಕೋರ್ಟ್
ರಾಜ್ಯ

ವೈವಾಹಿಕ ವಿವಾದಗಳಲ್ಲಿ ತೊಂದರೆಗೆ ಸಿಲುಕುವ ಮಕ್ಕಳ ಹಿತಾಸಕ್ತಿ ಕಾಪಾಡಲು ಮನಃಶಾಸ್ತ್ರಜ್ಞರ ಸಹಕಾರ ಅತ್ಯಗತ್ಯ: ಹೈಕೋರ್ಟ್

ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾನಸಿಕವಾಗಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ದಾಖಲಾಗಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಅನುಕಂಪದ ಆಧಾರದ ಮೇಲೆ ಸಹೋದರಿ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್
ರಾಜ್ಯ

ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಅನುಕಂಪದ ಆಧಾರದ ಮೇಲೆ ಸಹೋದರಿ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್

ಅನುಕಂಪದ ಆಧಾರದ ಮೇಲೆ ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಸಹೋದರಿ ಕೇಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಅಧಿಕಾರಿಗಳ ಮನೆಗಳೂ ಹೀಗೇ ಇದೆಯಾ?: ಶಾಲೆಗಳಲ್ಲಿನ ಶೌಚಾಲಯ ಪರಿಸ್ಥಿತಿ ಶೋಚನೀಯ, ಮೂಲಸೌಕರ್ಯಗಳ ಬಗ್ಗೆ ಹೈಕೋರ್ಟ್ ಗರಂ  
ರಾಜ್ಯ

ಅಧಿಕಾರಿಗಳ ಮನೆಗಳೂ ಹೀಗೇ ಇದೆಯಾ?: ಶಾಲೆಗಳಲ್ಲಿನ ಶೌಚಾಲಯ ಪರಿಸ್ಥಿತಿ ಶೋಚನೀಯ, ಮೂಲಸೌಕರ್ಯಗಳ ಬಗ್ಗೆ ಹೈಕೋರ್ಟ್ ಗರಂ  

ರಾಜ್ಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ವರದಿಯ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕೊರೋನಾ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗಳ ವಿರುದ್ಧ ಕಠಿಣ ಕ್ರಮ ಏಕಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ
ರಾಜ್ಯ

ಕೊರೋನಾ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗಳ ವಿರುದ್ಧ ಕಠಿಣ ಕ್ರಮ ಏಕಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಕೋವಿಡ್‌ ನಿಯಮಗಳನ್ನು ಪಾಲಿಸದ, ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಜನಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಕುರಿತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಟೆಕ್ಕಿ ಅಜಿತಾಬ್ ಪ್ರಕರಣ: ಹೈಕೋರ್ಟ್ ಗೆ ತನಿಖಾ ವಿವರ ಹಸ್ತಾಂತರ
ರಾಜ್ಯ

ಟೆಕ್ಕಿ ಅಜಿತಾಬ್ ಪ್ರಕರಣ: ಹೈಕೋರ್ಟ್ ಗೆ ತನಿಖಾ ವಿವರ ಹಸ್ತಾಂತರ

ಟೆಕ್ಕಿ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ವರದಿಯನ್ನುಪೋಲೀಸ್ ವರಿಷ್ಠಾಧಿಕಾರಿಗಳ ತಂಡ ರಾಜ್ಯ ಹೈಕೋರ್ಟ್ ಗೆ ಹಸ್ತಾಂತರಿಸಿದೆ.

ನ್ಯಾಯಮೂರ್ತಿಗಳ ಮೇಲೆ ಪ್ರಭಾವ: ಶ್ರೀರಾಮುಲು ಮೇಲಿನ ಆರೋಪದ ಸುದ್ದಿ ಪ್ರಕಟಣೆಗೆ ಹೈಕೋರ್ಟ್ ತಡೆ
ರಾಜ್ಯ

ನ್ಯಾಯಮೂರ್ತಿಗಳ ಮೇಲೆ ಪ್ರಭಾವ: ಶ್ರೀರಾಮುಲು ಮೇಲಿನ ಆರೋಪದ ಸುದ್ದಿ ಪ್ರಕಟಣೆಗೆ ಹೈಕೋರ್ಟ್ ತಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ಪರವಾಗಿ ತೀರ್ಪು ಪಡೆಯಲು ಸಂಸದ ಶ್ರೀರಾಮುಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಿದ್ದರೆನ್ನುವ ಆರೋಪ....

ನಿವೃತ್ತ ಐಎಎಸ್ ಅಧಿಕಾರಿ ಪತ್ನಿಗೆ 25 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್
ರಾಜ್ಯ

ನಿವೃತ್ತ ಐಎಎಸ್ ಅಧಿಕಾರಿ ಪತ್ನಿಗೆ 25 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

ಅನಿವಾಸಿ ಭಾರತೀಯ(ಎನ್ ಆರ್ ಐ) ಮಹಿಳೆಯೊಬ್ಬರಿಗೆ ಸೇರಿದ ಆಸ್ತಿಯನ್ನು ಬಲವಂತವಾಗಿ ತಮ್ಮ ವಶಕ್ಕೆ ಪಡೆದುಕೊಳ್ಳಲು ಯತ್ನಿಸಿದ ಆರೋಪದ ಮೇಲೆ, ...

ಉದ್ಯಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ, ಸಾಮಾಜಿಕ ಕಾರ್ಯಕರ್ತರಿಂದ ಪಿಐಎಲ್
ರಾಜ್ಯ

ಉದ್ಯಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ, ಸಾಮಾಜಿಕ ಕಾರ್ಯಕರ್ತರಿಂದ ಪಿಐಎಲ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್ ನ್ನು ತೆರೆದ ಸ್ಥಳಗಳು, ಉದ್ಯಾನಗಳು.......