ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಶಾಸಕರು ಮತ್ತು ಸಂಸದರು ಮತದಾನಕ್ಕೆ ಅವಕಾಶ ನೀಡಿರುವ ಕೆಎಂಸಿ ಕಾಯ್ದೆ 1976, ಸೆಕ್ಷನ್ 7ನ್ನು ಅಸಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ದಾಖಲಾಗಿದೆ...