High Court

Suburban rail: ಕಂಟೋನ್ಮೆಂಟ್‌ನಲ್ಲಿ ಮರಗಳನ್ನು ಕಡಿಯದಂತೆ ಹೈಕೋರ್ಟ್ ಆದೇಶ
ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಮತ್ತು ಇತರ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!
ಕಿಮ್ಸ್‌ನ ಪ್ರಾಧ್ಯಾಪಕ ಡಾ. ಸುನೀಲ್ ಜಿ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಡಾ. ಅಬ್ಬಯ್ಯ ಅವರನ್ನು ಶಾಶ್ವತವಾಗಿ ನೇಮಿಸುವುದು ಮತ್ತು ಅರ್ಜಿದಾರರನ್ನು ಅವರ ಕೆಳಗೆ ನಿಯೋಜಿಸುವುದು ಬದ್ಧತೆಯ ಶಾಸನಬದ್ಧ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಸಂಪಾದನೆ ಮಾಡುವ ಮಹಿಳೆ ಜೀವನಾಂಶಕ್ಕೆ ಅನರ್ಹ: ಅಲ್ಲಾಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು!
ನ್ಯಾಯಮೂರ್ತಿ ಮದನ್ ಪಾಲ್ ಸಿಂಗ್ ಅವರನ್ನೊಳಗೊಂಡ ಪೀಠ ಅಂಕಿತ್ ಸಹಾ ಎಂಬ ವ್ಯಕ್ತಿ ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಹ ಅನುಮತಿಸಿತು.

ರೌಡಿಶೀಟರ್ ಮೌಖಿಕವಾಗಿ ಕರೆಸಿಕೊಳ್ಳಲು ಬ್ರೇಕ್; SMS ಅಥವಾ WhatsApp ಬಳಸಿ: ಪೊಲೀಸರಿಗೆ ಹೈಕೋರ್ಟ್ ಸೂಚನೆ!
ಅಪರಾಧ ಚಟುವಟಿಕೆಗಳ ಹಿನ್ನೆಲೆ ಇರುವ ರೌಡಿ ಶೀಟರ್‌ಗಳನ್ನು ಪೊಲೀಸರು ಮೌಖಿಕವಾಗಿ ಸಮನ್ಸ್ ಮಾಡುವಂತಿಲ್ಲ. ವಿಚಾರಣೆ ನಡೆಸಬೇಕೆಂದಿದ್ದರೆ ಅಂತಹ ವ್ಯಕ್ತಿಗಳಿಗೆ SMS ಅಥವಾ WhatsApp ಮೂಲಕ ತಿಳಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ?: ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ; ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ ಆದೇಶವನ್ನ ರದ್ದುಗೊಳಿಸಿದೆ.

ಹೈಕೋರ್ಟ್‌ನಲ್ಲಿ ಮುಟ್ಟಿನ ರಜೆ ಸಮರ್ಥಿಸಿಕೊಂಡ ಸರ್ಕಾರ; ವಿಚಾರಣೆ ಜನವರಿ 20 ಕ್ಕೆ ಮುಂದೂಡಿಕೆ
18 ರಿಂದ 52 ವರ್ಷದೊಳಗಿನ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆ ನೀಡುವ ಅಧಿಸೂಚನೆಯನ್ನು ಸರ್ಕಾರ ನವೆಂಬರ್ 20 ರಂದು ಹೊರಡಿಸಿತ್ತು.

Protection of personality rights: ಹೈಕೋರ್ಟ್ ಮೊರೆಹೋದ ಸಲ್ಮಾನ್ ಖಾನ್; ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಟ್ರೆಂಡ್ ಆಗ್ತಿರೋದೇಕೆ?
ಖಾನ್ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಇ-ಕಾಮರ್ಸ್ ವೆಬ್‌ಸೈಟ್‌ಗಳು ತಮ್ಮ ಹೆಸರು, ಚಿತ್ರಗಳು, ವ್ಯಕ್ತಿತ್ವ ಮತ್ತು ಹೋಲಿಕೆಯನ್ನು ಅನಧಿಕೃತವಾಗಿ ಬಳಸದಂತೆ...

Menstrual Leave: ಮಹಿಳೆಯರಿಗೆ ಋತುಚಕ್ರ ರಜೆ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ನಿಯಮ ಪಾಲಿಸದೆ ಭೂ ಸ್ವಾದೀನ: 60 ವರ್ಷಗಳ ನಂತರ ಮಾಲೀಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕಾನೂನುಬದ್ಧ ಸ್ವಾಧೀನ ಮಾಡದೆ ಭೂಮಿಯನ್ನು ಬಳಸಲಾಗಿದೆ ಎಂದು ರಾಜ್ಯ ಸರ್ಕಾರ ಒಪ್ಪಿಕೊಂಡಿರುವುದರಿಂದ, ಅನಿವಾರ್ಯವಾಗಿ ಪರಿಹಾರ ನೀಡಬೇಕು ಎಂದು ನ್ಯಾಯಾಲಯವು ಪರಿಗಣಿಸಿದೆ.

