High Court

ಮಾಜಿ ಸಂಸದ ಡಿ.ಕೆ ಸುರೇಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ರಾಜ್ಯ

ಮಾಜಿ ಸಂಸದ ಡಿ.ಕೆ ಸುರೇಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರು ಮುಂದಿನ ವಿಚಾರಣೆಯ ದಿನಾಂಕದವರೆಗೆ ವಿಚಾರಣೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದ್ದಾರೆ. ಈ ವಿಷಯವನ್ನು ವಿಚಾರಣೆಗಾಗಿ ಜನವರಿ ಮೂರನೇ ವಾರಕ್ಕೆ ಮುಂದೂಡಲಾಗಿದೆ.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಾವಧಿ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
ರಾಜ್ಯ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಾವಧಿ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್
ರಾಜ್ಯ

ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್

ಕಾಡಸಿದ್ದೇಶ್ವರ ಸ್ವಾಮೀಜಿಗೆ ಯಾವುದೇ ಷೋಕಾಸ್‌ ನೋಟಿಸ್‌ ನೀಡದೇ ಬಿಎನ್‌ಎಸ್‌ಎಸ್‌ ಸೆಕ್ಷನ್‌ 163(4) ಅಡಿ ನಿರ್ಬಂಧ ಆದೇಶ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವು ಅಧಿಕಾರ ಮೀರಿದ ದುರುದ್ದೇಶಪೂರಿತ ಕ್ರಮ.

KSCA ಚುನಾವಣೆಯಿಂದ ನಿಷೇಧ: ಹೈಕೋರ್ಟ್ ಮೊರೆ ಹೋದ ಕೆ.ಎನ್ ಶಾಂತ ಕುಮಾರ್
ರಾಜ್ಯ

KSCA ಚುನಾವಣೆಯಿಂದ ನಿಷೇಧ: ಹೈಕೋರ್ಟ್ ಮೊರೆ ಹೋದ ಕೆ.ಎನ್ ಶಾಂತ ಕುಮಾರ್

ದೊಡ್ಡ ಮೊತ್ತದ ಬಿಲ್ ಅಲ್ಲ, ಆರ್ಥಿಕ ಹಗರಣವಲ್ಲ, ಗಮನಾರ್ಹ ಪರಿಣಾಮದ ತಾಂತ್ರಿಕ ಉಲ್ಲಂಘನೆಯೂ ಅಲ್ಲ, ನಾಲ್ಕು ವರ್ಷಗಳಲ್ಲಿ ಕೇವಲ 200 ರೂಪಾಯಿ, ಎಂ.ಜಿ ರೋಡ್ ನಲ್ಲಿ ಎರಡು ಕಪ್ ಫಿಲ್ಟರ್ ಕಾಫಿ ಖರೀದಿಸಲು ಸಾಧ್ಯವಾಗದಷ್ಟು ಅಲ್ಪ ಮೊತ್ತ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಹೆಚ್.ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಯಿಂದ FIR: ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ
ರಾಜ್ಯ

ಹೆಚ್.ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಯಿಂದ FIR: ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

ಹೊಳೆನರಸೀಪುರದಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿದ್ದ 47 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ನ್ನು ಪ್ರಶ್ನಿಸಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಆದೇಶವನ್ನು ನ್ಯಾಯಮೂರ್ತಿ ಎಂಐ ಅರುಣ್ ಅವರು ಹೊರಡಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ರಾಜ್ಯ

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

Phone Tapping Case: CAT ಆದೇಶಕ್ಕೆ ತಡೆ ನೀಡಲು ಹೈಕೋರ್ಟ್​ ನಕಾರ
ರಾಜ್ಯ

Phone Tapping Case: CAT ಆದೇಶಕ್ಕೆ ತಡೆ ನೀಡಲು ಹೈಕೋರ್ಟ್​ ನಕಾರ

ವಿಚಾರಣೆ ವೇಳೆ ಸಿಎಟಿ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಪೀಠವು, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿತು.

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪುಗೆ ಆರು ತಿಂಗಳು ಜಾಮೀನು
ದೇಶ

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪುಗೆ ಆರು ತಿಂಗಳು ಜಾಮೀನು

ರಾಜಸ್ಥಾನ ಹೈಕೋರ್ಟ್ ಅವರಿಗೆ ಜಾಮೀನು ನೀಡಿದೆ. ಅದೇ ಆಧಾರದ ಮೇಲೆ ಆರು ತಿಂಗಳ ಕಾಲ ಜಾಮೀನು ನೀಡುತ್ತಿರುವುದಾಗಿ ನ್ಯಾಯಾಲಯ ಮೌಖಿಕವಾಗಿ ತಿಳಿಸಿದೆ.

ಧರ್ಮಸ್ಥಳ ಕೇಸ್'ಗೆ ಬಿಗ್ ಟ್ವಿಸ್ಟ್: ಮೂಲ ಪ್ರಕರಣ ರದ್ಧತಿಗೆ ಬುರುಡೆ ಗ್ಯಾಂಗ್ ಮನವಿ; ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ರಾಜ್ಯ

ಧರ್ಮಸ್ಥಳ ಕೇಸ್'ಗೆ ಬಿಗ್ ಟ್ವಿಸ್ಟ್: ಮೂಲ ಪ್ರಕರಣ ರದ್ಧತಿಗೆ ಬುರುಡೆ ಗ್ಯಾಂಗ್ ಮನವಿ; ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಪೊಲೀಸರು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅವರ ಅನುಮತಿಯನ್ನು ಪಡೆದುಕೊಂಡಿದ್ದಾರೆ ಮತ್ತು ಬಿಎನ್‌ಎಸ್‌ಎಸ್‌ನ 35(3) ಅಡಿಯಲ್ಲಿ ನೋಟಿಸ್ ನೀಡಲಾಗಿದೆ.