High Court

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ: ಹೈಕೋರ್ಟ್ ನಲ್ಲಿ ಮತ್ತೆ ಎರಡು PIL ಸಲ್ಲಿಕೆ
ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ: ಹೈಕೋರ್ಟ್ ನಲ್ಲಿ ಮತ್ತೆ ಎರಡು PIL ಸಲ್ಲಿಕೆ

ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?
ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?

ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧ ವಿಜಯ್ ಮಲ್ಯ ಅರ್ಜಿ; ವಿಚಾರಣೆಗೆ ಹೈಕೋರ್ಟ್ ಅಸ್ತು
ರಾಜ್ಯ

ಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧ ವಿಜಯ್ ಮಲ್ಯ ಅರ್ಜಿ; ವಿಚಾರಣೆಗೆ ಹೈಕೋರ್ಟ್ ಅಸ್ತು

ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್​ಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಉದ್ಯಮಿ ವಿಜಯ್ ಮಲ್ಯ ಅರ್ಜಿ.

ಕೇಂದ್ರದ ಆನ್‌ಲೈನ್ ಗೇಮಿಂಗ್ ನಿಷೇಧ ಮಸೂದೆ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಗೇಮಿಂಗ್ ಆಪರೇಟರ್
ರಾಜ್ಯ

ಕೇಂದ್ರದ ಆನ್‌ಲೈನ್ ಗೇಮಿಂಗ್ ನಿಷೇಧ ಮಸೂದೆ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಗೇಮಿಂಗ್ ಆಪರೇಟರ್

ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ ಈ ಮಸೂದೆಗೆ ಆಗಸ್ಟ್ 22 ರಂದು ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಬೆಂಗಳೂರು ಹೈಕೋರ್ಟ್-ಸಿವಿಲ್ ಕೋರ್ಟ್​ಗೆ ಬಾಂಬ್ ಬೆದರಿಕೆ: ತಪಾಸಣೆ ಬಳಿಕ ಹುಸಿ ಇ-ಮೇಲ್ ಎಂದು ಖಚಿತ
ರಾಜ್ಯ

ಬೆಂಗಳೂರು ಹೈಕೋರ್ಟ್-ಸಿವಿಲ್ ಕೋರ್ಟ್​ಗೆ ಬಾಂಬ್ ಬೆದರಿಕೆ: ತಪಾಸಣೆ ಬಳಿಕ ಹುಸಿ ಇ-ಮೇಲ್ ಎಂದು ಖಚಿತ

ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಸಿಟಿ ಸಿವಿಲ್ ಕೋರ್ಟ್‌ನ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

POP ಗಣೇಶ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ರಾಜ್ಯ

POP ಗಣೇಶ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಪಿಒಪಿ ವಿಗ್ರಹಗಳು ಪರಿಸರದ ಮೇಲೆ, ವಿಶೇಷವಾಗಿ ಜಲಮೂಲಗಳ ಮೇಲೆ ಬೀರುವ ಪರಿಣಾಮವನ್ನು ಅರ್ಜಿದಾರರು ಎತ್ತಿ ತೋರಿಸಿದ್ದಾರೆ. ಪಿಒಪಿ ವಿಗ್ರಹಗಳ ನಿಷೇಧದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Actor Darshan ಜಾಮೀನು ರದ್ದು ತೀರ್ಪು 'landmark'; ಹೈಕೋರ್ಟ್‌ಗಳಿಗೆ ಕಳಿಸಲು ಸೂಚನೆ! Supreme Court ಹೇಳಿದ್ದೇನು?
ರಾಜ್ಯ

Actor Darshan ಜಾಮೀನು ರದ್ದು ತೀರ್ಪು 'landmark'; ಹೈಕೋರ್ಟ್‌ಗಳಿಗೆ ಕಳಿಸಲು ಸೂಚನೆ! Supreme Court ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಪಡಿಸಿದೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ವರದಿ ಬಹಿರಂಗಪಡಿಸಲ್ಲ; ಹೈಕೋರ್ಟ್'ಗೆ ರಾಜ್ಯ ಸರ್ಕಾರ
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ವರದಿ ಬಹಿರಂಗಪಡಿಸಲ್ಲ; ಹೈಕೋರ್ಟ್'ಗೆ ರಾಜ್ಯ ಸರ್ಕಾರ

ನ್ಯಾ. ಕುನ್ಹಾ ಅವರ ಆಯೋಗವು ಅರ್ಜಿದಾರರ ವಾದ ಆಲಿಸದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ಪಾಟೀ ಸವಾಲು ನಡೆಸಲು ತಮಗೆ ಅವಕಾಶ ನೀಡದೆ ಏಪಕ್ಷೀಯವಾಗಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಿಲ್ಲ.

ಪೊಲೀಸರಿಗೆ ನೀಡಿದ ತಪ್ಪೊಪ್ಪಿಗೆ ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೊಲೆ ಆರೋಪಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್!
ದೇಶ

ಪೊಲೀಸರಿಗೆ ನೀಡಿದ ತಪ್ಪೊಪ್ಪಿಗೆ ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೊಲೆ ಆರೋಪಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್!

ಆರೋಪಿ ದಾಖಲಿಸಿದ ಎಫ್‌ಐಆರ್‌ನಲ್ಲಿ ತಪ್ಪೊಪ್ಪಿಗೆ ಇದ್ದರೆ, ಅದನ್ನು ವಿಚಾರಣೆ ವೇಳೆ ಆರೋಪಿಯ ವಿರುದ್ಧದ ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.