High Court

ಮುಷ್ಕರ ಕಾನೂನುಬಾಹಿರ: ಸಾರಿಗೆ ನೌಕರರಿಗೆ ಹೈಕೋರ್ಟ್ ತರಾಟೆ; ಅರೆಸ್ಟ್ ಎಚ್ಚರಿಕೆ
ಎಸ್ಮಾ ಕಾಯಿದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿದೆ.

ಧರ್ಮಸ್ಥಳ ಪ್ರಕರಣ: ಮಾಧ್ಯಮ ಮೇಲಿನ ನಿರ್ಬಂಧ ತೆರವು, ಹೈಕೋರ್ಟ್ ಆದೇಶ!
ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಅರ್ಜಿ ಸಲ್ಲಿಸಿದ್ದರು.

ಅನುಕಂಪದ ಆಧಾರದ ನೇಮಕಾತಿ: ಕಾಲಮಿತಿಯೊಳಗೆ ಇತ್ಯರ್ಥಪಡಿಸಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಅನುಕಂಪದ ನೇಮಕಾತಿ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತು.

ನ್ಯಾಯಾಲಯ ಆಟದ ಮೈದಾನವೇ? ಪರಿಹಾರಕ್ಕಾಗಿ 9ನೇ ಬಾರಿ ಅರ್ಜಿ ಸಲ್ಲಿಸಿದವರಿಗೆ ಛೀಮಾರಿ; 10 ಲಕ್ಷ ರೂ ದಂಡ ವಿಧಿಸಿದ ಕೋರ್ಟ್!
ಪ್ರಕರಣ ಸಂಬಂಧ ಮೊದಲ ಅರ್ಜಿ 1994ರಲ್ಲಿ ಸಲ್ಲಿಕೆಯಾಗಿದೆ. ಈವರೆಗೂ ಎಂಟು ಬಾರಿ ಕಾನೂನು ಹೋರಾಟ ನಡೆದಿದೆ. ಎಲ್ಲ ಅರ್ಜಿಗಳು ವಜಾಗೊಂಡಿವೆ. ಈ ಅಂಶವನ್ನು ಕೊನೆಯ ಅರ್ಜಿಯಲ್ಲಿ ಮರೆ ಮಾಚಲಾಗಿದೆ.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಮಾತು: MLC ಎನ್ ರವಿಕುಮಾರ್ಗೆ ಮಧ್ಯಂತರ ರಿಲೀಫ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ರಾಜಕಾರಣಿಗಳು ಹೊಸ ಬಗೆಯ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಮೌಖಿಕವಾಗಿ ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ಆಯೋಗದ ವರದಿ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ DNA
ನ್ಯಾ.ಕುನ್ಹಾ ಅವರು ಆತುರದಿಂದ ತನಿಖೆ ನಡೆಸಿರುವುದನ್ನು ನೋಡಿದರೆ ಸರ್ಕಾರವು ತನ್ನನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದು, ಸಾಮಾನ್ಯ ಜನರ ಕಣ್ಣೊರೆಸಲು ಆಯೋಗ ರಚನೆ ಮಾಡಿದಂತಿದೆ.

Gokarna Cave: ಗುಹೆಯಲ್ಲಿ ವಾಸವಾಗಿದ್ದ ರಷ್ಯಾ ಮಹಿಳೆ-ಮಕ್ಕಳ ಗಡಿಪಾರಿಗೆ ಹೈಕೋರ್ಟ್ ತಡೆ
ನೀನಾ ಅವರ ಪತಿಯಾದ ಇಸ್ರೇಲಿ ಉದ್ಯಮಿ ಡ್ರೋರ್ ಗೋಲ್ಡ್‌ಸ್ಟೈನ್ ಅವರು ತಮ್ಮ ಇಬ್ಬರು ಮಕ್ಕಳ ಸಂರಕ್ಷಣೆಯ ಹಕ್ಕಿಗಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಪ್ಯಾರಾಲಿಂಪಿಕ್ ಪಟು ವಿಶ್ವಾಸ್ ಗೆ ಬಹುಮಾನ ನೀಡದ ಸರ್ಕಾರ: 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್
ಚಾಂಪಿಯನ್ ವಿಶ್ವಾಸ್ ಅವರ ಹಕ್ಕುಗಳನ್ನು ನಿರಾಕರಿಸಿದ್ದಕ್ಕಾಗಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ 2 ಲಕ್ಷ ರೂಪಾಯಿ ದಂಡವನ್ನು ಸಹ ಹೈಕೋರ್ಟ್ ಹಾಕಿದೆ.

