High Court

'Greater Bengaluru' ಕಾಯ್ದೆ ಪ್ರಶ್ನಿಸಿ PIL: ರಾಜ್ಯ ಸರ್ಕಾರ, BBMPಗೆ ಹೈಕೋರ್ಟ್ ನೋಟಿಸ್
ನಾಗಾಭರಣ ಅವರು ಹೈಕೋರ್ಟ್ಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ ಬಿಬಿಎಂಪಿ ಯನ್ನು ಜಿಬಿಎಯಾಗಿ ಪರಿವರ್ತಿಸಲಾಗಿದೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣ: ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲ; ಎಲ್ಲಾ 12 ಆರೋಪಿಗಳು ಖುಲಾಸೆ..!
2006ರ ಜುಲೈ 11ರಂದು ಮುಂಬೈಯ ಪಶ್ಚಿಮ ರೈಲುಗಳಲ್ಲಿ 15 ನಿಮಿಷಗಳ ಅಂತರದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಒಟ್ಟು 180 ಮಂದಿ ಕೊನೆಯುಸಿರೆಳೆದಿದ್ದರು.

Watch | ಕಾಲ್ತುಳಿತಕ್ಕೆ RCB, DNA, KSCA ಕಾರಣ; ಸಿಎಂ ನಡೆಯಿಂದ ಅವಮಾನಕ್ಕೊಳಗಾಗಿದ್ದ ಪೊಲೀಸ್ ಅಧಿಕಾರಿ ನಾರಾಯಣ ಬರಮನಿಗೆ ಬಡ್ತಿ; ನಟಿ ರನ್ಯಾ ರಾವ್ ಗೆ ಇನ್ನೂ 1 ವರ್ಷ ಜೈಲೇ ಗತಿ!

News headlines 17-07-2025 | ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 1 ವರ್ಷ ಜೈಲೇ ಗತಿ; ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಕೇಸ್: ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ; ಮಳೆ: ಕೊಪ್ಪಳದಲ್ಲಿ ಮನೆ ಕುಸಿದು ಮಗು ಸಾವು

ಗಾಳಿ ಆಂಜನೇಯ ದೇವಸ್ಥಾನ ಮುಜರಾಯಿ ಇಲಾಖೆ ಸುಪರ್ದಿಗೆ ತಡೆ ನೀಡಲು ಹೈಕೋರ್ಟ್ ನಕಾರ
ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ದೇವಾಲಯದ ಟ್ರಸ್ಟಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ವಿಚಾರಣೆ ನಡೆಸಿದರು.

ಬೆಂಗಳೂರು ಕಾಲ್ತುಳಿತ: KSCA, RCB, DNA ಜೊತೆಗೆ ಸ್ಥಿತಿಗತಿ ವರದಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಹಿತಾಸಕ್ತಿ ಅಥವಾ ಗೌಪ್ಯತೆ ಹಕ್ಕುಗಳು ಮಾನದಂಡಗಳನ್ನು ಒಳಗೊಂಡಿರುವ ವಿಷಯಗಳಲ್ಲಿ ಮಾತ್ರ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.

ಶರಾವತಿ ಹಿನ್ನೀರಿನ ಸೇತುವೆಗೆ BSY ಹೆಸರು: ಕೇಂದ್ರ-ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಸೇತುವೆಗೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಇಡಲು ಅನುಮತಿ ನೀಡವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ಕೋರಿ ಶಿವಮೊಗ್ಗದ ಕೆ.ಹರನಾಥರಾವ್ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು ಕಾಲ್ತುಳಿತ: CAT ಆದೇಶ ವಿರುದ್ಧ RCB ಅರ್ಜಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಸಿಎಟಿ ತನ್ನ ವಾದ ಆಲಿಸದೆ ಏಕಪಕ್ಷೀಯವಾಗಿ ಈ ಆದೇಶ ಮಾಡಿದೆ. ಸಿಎಟಿ ನಡೆ ಸಹಜ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ.

ಅತ್ಯಾಚಾರ ಪ್ರಕರಣ: ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಸೂಚನೆ
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದರು.

