High Court

ಗುಂಪು ಹಲ್ಲೆ ಪ್ರಕರಣ: ಸಂತ್ರಸ್ತರಿಗೆ 3 ತಿಂಗಳಲ್ಲಿ ಪರಿಹಾರ ತಲುಪುವಂತೆ ಯೋಜನೆ ರೂಪಿಸಿ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ರಾಜ್ಯ

ಗುಂಪು ಹಲ್ಲೆ ಪ್ರಕರಣ: ಸಂತ್ರಸ್ತರಿಗೆ 3 ತಿಂಗಳಲ್ಲಿ ಪರಿಹಾರ ತಲುಪುವಂತೆ ಯೋಜನೆ ರೂಪಿಸಿ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ರಾಜ್ಯ ಸರ್ಕಾರ ಮತ್ತು ಮೃತನ ಸಹೋದರ ಅಬ್ದುಲ್ ಜಬ್ಬಾರ್ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. ಆದೇಶದ ಸಂಬಂಧ ಅನುಪಾಲನಾ ವರದಿ ಸಲ್ಲಿಸಲು ಆದೇಶಿಸಿದೆ.

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!
ರಾಜ್ಯ

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಪತ್ನಿಯಾದವಳು ಮನೆಗೆಲಸ ಮಾಡಲೇಬೇಕು ಅಥವಾ ಅತ್ತೆ-ಮಾವಂದಿರನ್ನು ನೋಡಿಕೊಳ್ಳಲೇಬೇಕು ಎಂದು ಆದೇಶಿಸಲು ಪತಿಗಾಗಲಿ ಅಥವಾ ಆತನ ಕುಟುಂಬಸ್ಥರಿಗಾಗಲಿ ಯಾವುದೇ ಹಕ್ಕಿಲ್ಲ.

ಸಿಸಿಟಿವಿ ಕ್ಯಾಮೆರಾ ಇದೆ ಆದರೆ, ಬ್ಯಾಕಪ್‌ ಇಲ್ಲ; ಪೊಲೀಸ್ ಠಾಣೆಗಳ CCTVs, UPS ವ್ಯವಸ್ಥೆ ಕುರಿತು ಹೈಕೋರ್ಟ್‌ ಕಳವಳ, ತನಿಖೆಗೆ ಸೂಚನೆ
ರಾಜ್ಯ

ಸಿಸಿಟಿವಿ ಕ್ಯಾಮೆರಾ ಇದೆ ಆದರೆ, ಬ್ಯಾಕಪ್‌ ಇಲ್ಲ; ಪೊಲೀಸ್ ಠಾಣೆಗಳ CCTVs, UPS ವ್ಯವಸ್ಥೆ ಕುರಿತು ಹೈಕೋರ್ಟ್‌ ಕಳವಳ, ತನಿಖೆಗೆ ಸೂಚನೆ

ವಿವಿಧ ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಮತ್ತು ಯುಪಿಎಸ್‌ ವ್ಯವಸ್ಥೆಗಳ ಕುರಿತು ಸಲ್ಲಿಸಲಾದ ವರದಿಯಲ್ಲಿ ಹಲವು ಆತಂಕಕಾರಿ ಅಂಶಗಳಿವೆ ಎಂದು ನ್ಯಾಯಾಲಯ ಗಮನಿಸಿದೆ.

ಪ್ರತಿಪಕ್ಷಗಳು ರಾಜೀನಾಮೆಗೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್: ಹೈಕೋರ್ಟ್ ಮಹತ್ವದ ಆದೇಶ
ರಾಜ್ಯ

ಪ್ರತಿಪಕ್ಷಗಳು ರಾಜೀನಾಮೆಗೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್: ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದಿರುವ ಸಚಿವ ಬಿ. ನಾಗೇಂದ್ರ ಅವರಿಗೆ ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು.

KR Market ಬೀದಿ ಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸದಿರಿ: GBAಗೆ ಹೈಕೋರ್ಟ್ ಖಡಕ್ ಸೂಚನೆ
ರಾಜ್ಯ

KR Market ಬೀದಿ ಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸದಿರಿ: GBAಗೆ ಹೈಕೋರ್ಟ್ ಖಡಕ್ ಸೂಚನೆ

ಕೆ.ಆರ್. ಮಾರುಕಟ್ಟೆ ಪ್ರದೇಶದ ಸುತ್ತಮುತ್ತಲಿನ ಮುಕ್ತ ಜಾಗ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳಿಗೆ ಕನಿಷ್ಠ ಅಡಚಣೆಯಾಗುವಂತೆ ಜಿಬಿಎ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ತಿಳಿಸಿದೆ.

'Homemaker ಪದ ಪುರುಷ ಮತ್ತು ಮಹಿಳೆ ಇಬ್ಬರಿಗೂ ಅನ್ವಯ, ಅದು ಲಿಂಗ ತಟಸ್ಥ': ಹೈಕೋರ್ಟ್
ರಾಜ್ಯ

'Homemaker ಪದ ಪುರುಷ ಮತ್ತು ಮಹಿಳೆ ಇಬ್ಬರಿಗೂ ಅನ್ವಯ, ಅದು ಲಿಂಗ ತಟಸ್ಥ': ಹೈಕೋರ್ಟ್

ನ್ಯಾಯಮೂರ್ತಿ ಚಿಲ್ಲಕುರ್ ಸುಮಲತಾ ಅವರು ಈ ಆದೇಶ ಹೊರಡಿಸಿದ್ದು, ಪಶ್ಚಿಮ ಬಂಗಾಳದ ಪಂಪಾಲಾಲ್ ಅವರು 2018ರಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಭಾಗಶಃ ಅಂಗೀಕರಿಸಿದ್ದಾರೆ.

ಸ್ವಾತಂತ್ರ್ಯೋತ್ಸವ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
ದೇಶ

ಸ್ವಾತಂತ್ರ್ಯೋತ್ಸವ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

ದೆಹಲಿ ಹೈಕೋರ್ಟ್, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ಹಾಗೂ ದೆಹಲಿ ಕಂಟೋನ್ಮೆಂಟ್‌ನ ಎಸ್‌ಡಿಎಂ ಕಚೇರಿಗೆ ಶುಕ್ರವಾರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ಹೈಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಭಾರೀ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಜಾ!
ರಾಜ್ಯ

ಹೈಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಭಾರೀ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಜಾ!

ಪ್ರದೋಷ್ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ದರ್ಶನ್ ಆಕ್ಷೇಪಣೆ ಸಲ್ಲಿಸಿದ್ದರು.

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!
ರಾಜ್ಯ

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ನಾಗೇಂದ್ರ ಅವರು, ಇತ್ತೀಚಿಗೆ ವಿಸ್ತರಣೆಯಾದ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ.