High Court

ಕೆ.ಆರ್.ಎಸ್ ಬಳಿ ಕಾವೇರಿ ಆರತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ನೇತೃತ್ವದ ವಿಭಾಗೀಯ ಪೀಠ, ಎಲ್ಲಾ ಪ್ರತಿವಾದಿಗಳು ಎರಡು ವಾರಗಳಲ್ಲಿ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ.

ಪ್ರಚೋದನಕಾರಿ ಹೇಳಿಕೆ: ಬೊಮ್ಮಾಯಿ ವಿರುದ್ಧದ 2 ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ ಬೊಮ್ಮಾಯಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ: ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್
ಸೈಫ್ ಖಾನ್ ಎಂಬುವರ ದೂರಿನ ಆಧಾರದ ಮೇಲೆ ದಾಬಸ್ಪೇಟೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಅನಂತಕುಮಾರ್, ಅವರ ಭದ್ರತಾ ಸಿಬ್ಬಂದಿ ಶ್ರೀಧರ್, ಕಾರು ಚಾಲಕ ಮಹೇಶ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

Mysuru: ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಜೈಲು ಶಿಕ್ಷೆ; 5 ಕೋಟಿ ರೂ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ!
ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಅವರನ್ನು ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2025ರ ಏಪ್ರಿಲ್ನಲ್ಲಿ ಸಂಪೂರ್ಣ ಗೌರವಗಳೊಂದಿಗೆ ಖುಲಾಸೆಗೊಳಿಸಿತ್ತು.

ಲೋಕಾಯುಕ್ತರ ಹೆಸರಲ್ಲಿ ಹಣ ವಸೂಲಿ ಆರೋಪ: ನಿಂಗಪ್ಪಗೆ ಮಧ್ಯಂತರ ಜಾಮೀನು
ನಿಂಗಪ್ಪ ಪತ್ನಿ ಜಿ ಕೆ ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.

ಬೆಂಗಳೂರು ಕಾಲ್ತುಳಿತ: 'ಮುಚ್ಚಿದ ಲಕೋಟೆ'ಯಲ್ಲಿ ಸ್ಥಿತಿಗತಿ ವರದಿ; ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್!
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಕುರಿತ ಸ್ವಯಂ ಪ್ರೇರಿತ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.

ಬೆಂಗಳೂರು ಕಾಲ್ತುಳಿತ ಘಟನೆಯ ವರದಿ ಕೊಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ; ಇಂದು ಮಧ್ಯಾಹ್ನ ವಿಚಾರಣೆ
ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಸರ್ಕಾರ ಈ ಸಂದರ್ಭದಲ್ಲಿ ಘಟನೆಯ ಸಂಪೂರ್ಣ ವಿವರ ನೀಡಬೇಕಿದೆ.

MSP ಕೇಂದ್ರಗಳನ್ನು ನಿಗದಿತ ಸಮಯ ಮೀರಿ ತೆರೆದಿರಬೇಕು: ಹೈಕೋರ್ಟ್
ಅಸ್ತಿತ್ವದಲ್ಲಿರುವ ಖರೀದಿ ಕೇಂದ್ರಗಳು ಸಾಕಷ್ಟಿಲ್ಲ ಎಂದು ಕಂಡುಬಂದರೆ, ಖರೀದಿ ಅವಧಿಯೊಳಗೆ ಸಾಕಷ್ಟು ಹೆಚ್ಚುವರಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯೆ ಎಂದು ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಬಿಜೆಪಿ MLC ರವಿಕುಮಾರ್ ಗೆ ರಿಲೀಫ್; ಬಂಧಿಸದಂತೆ ಹೈಕೋರ್ಟ್ ಆದೇಶ
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಕೋರಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.

