High Court

ಬಿಬಿಎಂಪಿ ಚುನಾವಣೆ ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿ ದಂತೆ `ಬಿದ್ರೂ ಮೀಸೆ ಮಣ್ಣಾಗಿಲ್ಲ' ಎಂಬ ಸರ್ಕಾರದ ತೋರ್ಪಡಿಕೆಗೆ....

ಎ.ಜಿ. ಕಚೇರಿಯಲ್ಲಿ ಇಫ್ತಾರ್ ಕೂಟ
ರಾಜ್ಯ ಹೈಕೋರ್ಟ್ ಅಡ್ವೋಕೇಟ್ ಜನರಲ್ ಕಚೇರಿ ವತಿಯಿಂದ ಇಂದು ಇಫ್ತಾರ್ ಕೂಟ ಏರ್ಪಡಿಸಲಾಗಿದೆ...

ಸಹಾಯಕ ಪ್ರಾಧ್ಯಾಪಕ ಸಿದ್ದಪ್ಪ ನಿರ್ದೋಷಿ
ಬೆಂಗಳೂರು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ (ಐಐಎಂ-ಬಿ) ಸಹಾಯಕ ಪ್ರಾಧ್ಯಾಪಕರಾಗಿದ್ದ ಎಂ.ಸಿದ್ದಪ್ಪ ನಿರ್ದೋಷಿ ಎಂಬ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠವೂ ಎತ್ತಿ ಹಿಡಿದಿದೆ...

ಹೈಕೋರ್ಟ್ ಮಹತ್ವದ ತೀರ್ಪು: ಕೆಎಎಸ್ ಪ್ರಕರಣದಲ್ಲಿ 5 ಅಧಿಕಾರಿಗಳು ನಿರ್ದೋಷಿ
1998ನೇ ಸಾಲಿನ ಗೆಜೆಟೆಡ್ ಪ್ರೋಬೆಷನರಿ ನೇಮಕಾತಿ ವೇಳೆ ಸುಳ್ಳು ಜಾತಿ ಹಾಗೂ ಆದಾಯದ ಪ್ರಮಾಣ ಪತ್ರ ಸಲ್ಲಿಸಿದ್ದ ಆರೋಪ ಹೊತ್ತಿದ್ದ...

ಈಗಲಾದರೂ ಕಣ್ತೆರೆದು ನೋಡಿ: ಲೋಕಾ ವಿರುದ್ಧ ಕಿಡಿಕಾರಿದ ಹೈಕೋರ್ಟ್
ಲೋಕಾಯುಕ್ತ ಸಂಸ್ಥೆಯಲ್ಲಿ ಒಳಒಪ್ಪಂದ ವ್ಯವಹಾರಗಳು ನಡೆಯುತ್ತಿದ್ದು, ಸಂಸ್ಥೆಯಲ್ಲಿನ ಲೋಪಗಳು ಬೆಳಕಿಗೆ ಬಂದಿವೆ. ಈಗಲಾದರೂ...

ಕೆಪಿಎಸ್ಸಿ ಅಕ್ರಮ ನೇಮಕಾತಿ ಪ್ರಕರಣ: ಆಶಾ ಫರ್ವಿನ್ ಸೇರಿ ಐವರು ವಿರುದ್ಧದ ಕೇಸ್ ರದ್ದು
ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಕೆಎಎಸ್ ಅಧಿಕಾರಿ ಆಶಾ ಪರ್ವಿನ್ ಹಾಗೂ...

ನ್ಯಾಯಾಧೀಶರಿಗೆ `ಸಮಾನ ಹುದ್ದೆ, ಸಮಾನ ಪಿಂಚಣಿ': ಚಿಂತನೆ
ಸಮಾನ ಹುದ್ದೆ, ಸಮಾನ ಪಿಂಚಣಿ' ಜಾರಿಗಾಗಿ ನಿವೃತ್ತ ಯೋಧರ ಹೋರಾಟ ಮುಂದುವರಿದಿರುವ ನಡುವೆಯೇ...

ತನಿಖೆಯಲ್ಲಿ ವಿಳಂಬ, ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ತರಾಟೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಹೈಕೋರ್ಟ್ ಬುಧವಾರ ಲೋಕಾಯುಕ್ತ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಲ್ಲೇಶ್ವರಂ ಬಾಂಬ್ ಸ್ಫೋಟ: ಗಾಯಾಳು ಲಿಶಾಗೆ ಪರಿಹಾರ ನೀಡಲು ಹೈಕೋರ್ಟ್ ಆದೇಶ
ಮಲ್ವೇಶ್ವರಂನ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಶಾಗೆ ಮೂರು ಲಕ್ಷ ರುಪಾಯಿ ಪರಿಹಾರ ನೀಡುವಂತೆ....

