High Court

ಸಿದ್ದರಾಮಯ್ಯ ರಾಜಿನಾಮೆ ಕೊಡಲಿ: ಶೆಟ್ಟರ್
ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನ ನಡೆಸಿ ಹೈಕೋರ್ಟ್ ನಿಂದ ಛೀಮಾರಿಗೆ ಒಳಗಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ...

ಅಧಿವೇಶನಕ್ಕೆ ಅಡ್ಡಿ ಇಲ್ಲ: ಟಿ.ಬಿ. ಜಯಚಂದ್ರ
ಬಿಬಿಎಂಪಿ ಚುನಾವಣೆ ಘೋಷಣೆಯಾಗುವುದರಿಂದ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ...

ಹೈ ಕೋರ್ಟ್ ಆದೇಶದನ್ವಯ ಚುನಾವಣೆ ನಡೆಸುತ್ತೇವೆ: ಸಚಿವ ಟಿ.ಬಿ. ಜಯಚಂದ್ರ
ಸರ್ಕಾರ ನ್ಯಾಯಾಲಯದ ತೀರ್ಪಿಗೆ ತಲೆಬಾಗುತ್ತದೆ. ಹೈಕೋರ್ಟ್ ತೀರ್ಪನ್ನು ಆಧರಿಸಿ ಚುನಾವಣೆ ನಡೆಸುವುದು ಅನಿವಾರ್ಯ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ...

ಬಿಬಿಎಂಪಿ ಚುನಾವಣೆ: ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ
ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್...

ಸಚಿನ್ ತೆಂಡೂಲ್ಕರ್ ಉತ್ಪನ್ನಗಳ ಪ್ರಚಾರ ಮಾಡಬಾರದು: ಕೋರ್ಟ್ ಗೆ ಪಿಐಎಲ್
ಭಾರತ ರತ್ನ ಪ್ರಶಸ್ತಿ ಪಡೆದಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಯಾವುದೇ ಉತ್ಪನ್ನಗಳ ಪ್ರಚಾರ ಮಾಡದಂತೆ ನಿರ್ದೇಶನ ನೀಡಬೇಕೆಂದು ಮುಂಬೈ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ.

ಜಾರಿಯಾಗದ ಪ್ರಾಧಿಕಾರ: ಹೈಕೋರ್ಟ್ ಕಿಡಿ
ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಹಂತದಲ್ಲಿ ಬಾಕಿ ಇರುವ ಒಂಬತ್ತು ಜಿಲ್ಲೆಗಳಲ್ಲಿ ಪ್ರಾಧಿಕಾರ ಸ್ಥಾಪನೆಗೆ ಅವಶ್ಯವಿರುವ ನಾಗರೀಕ ಸಮಾಜದ ಸದಸ್ಯರನ್ನು ಶೀಘ್ರ ...

ನ್ಯಾ. ಕೆಂಪಣ್ಣ ಆಯೋಗ ವಿಚಾರಣೆ ಶುರು
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗಾಗಿ ರಚಿಸಿರುವ ನ್ಯಾ.ಕೆಂಪಣ್ಣ ಆಯೋಗದ ವಿಚಾರಣೆಗುರುವಾರದಿಂದ ಆರಂಭಗೊಳ್ಳಲಿದೆ.

ಅರಣ್ಯ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಇದೆಯಾ?
ರಾಜ್ಯ ಸರ್ಕಾರ ಅರಣ್ಯ ಕಾಯ್ದೆ 1969ಕ್ಕೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಿದ್ದುಪಡಿ ತರುವ ಮುನ್ನ ಎರಡೂ ಸದನದಲ್ಲಿ ಒಪ್ಪಿಗೆ...

ಪಾದಚಾರಿ ಮಾರ್ಗ ಒತ್ತುವರಿ: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ರಾಜಾಜಿನಗರದ ಇಎಸ್‍ಐ ಆಸ್ಪತ್ರೆ ಬಳಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುವಂತೆ ಕೋರಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ...

