High Court

ತಹಸೀಲ್ದಾರ್ ನೀಡಿದ್ದು ನೋಟಿಸ್ ಮಾತ್ರ, ತೆರವುಗೊಳಿಸಲು ಅಲ್ಲ: ಹೈಕೋರ್ಟ್
ಬಾಣಸವಾಡಿ ಕೆರೆ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರಿಗೆ ತಹಸೀಲ್ದಾರ್ ನೀಡಿರುವ ನೋಟಿಸ್ ಕೇವಲ ನೋಟಿಸ್ ಆಗಿ ಪರಿಗಣಿಸಬೇಕೆ ಹೊರತು ತೆರವುಗೊಳಿಸುವಂತೆ ನೀಡಿರುವ ಆದೇಶವಲ್ಲ ಎಂದು ಹೈಕೋರ್ಟ್ ಆದೇಶಿಸಿದೆ...

ಕೊರಟಗೆರೆ ಹೈಸ್ಕೂಲ್ ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ನಿರ್ದೇಶನ
ತುಮಕೂರು ಜಿಲ್ಲೆ ಕೊರಟಗೆರೆಯ ವಿವೇಕಾನಂದ ಹೈಸ್ಕೂಲ್‍ನ 25 ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೂರು ದಿನದ ಒಳಗಾಗಿ ಪ್ರಕಟಿಸುವಂತೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ...

ಶಾಲೆ ಮಾನ್ಯತೆ ಅರ್ಜಿ ಇತ್ಯರ್ಥಗೊಳಿಸಿ
ರಾಜ್ಯದಲ್ಲಿ ಅಲ್ಪಸಂಖ್ಯಾತ ಶಾಲೆಯ ಮಾನ್ಯತೆಗೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಹೈಕೋರ್ಟ್ ಮಂಗಳವಾರ ಮೌಖಿಕವಾಗಿ ತಾಕೀತು ಮಾಡಿದೆ...

ತಂಬಾಕು ಉತ್ಪಾದನೆ ಸ್ಥಗಿತ: ಪರಿಶೀಲನೆಗೆ ಸೂಚನೆ
ತಂಬಾಕು ಬೆಳಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಹಾಗೂ ಉತ್ಪಾದನೆಯನ್ನು ಕಡಿತಗೊಳಿಸುವ ಅಥವಾ ಸಂಪೂರ್ಣ ಸ್ಥಗಿತಗೊಳಿಸುವ ಕುರಿತು...

ಹೈಕೋರ್ಟ್ ರಿಜಿಸ್ಟ್ರಾರ್‍ಗೆ ನೋಟಿಸ್
ರಾಜ್ಯ ಹೈಕೋರ್ಟ್ ರಿಟ್ ವಿಭಾಗದಲ್ಲಿ ದಾಖಲಾಗುವ ರಿಟ್ ಅರ್ಜಿಗಳ ಪರಿಶೀಲನೆಗೆ ಲಿಫ್ಟ್ ನಿರ್ವಾಹಕರು ಹಾಗೂ ಕಾನೂನು ಪದವಿ ಹಿನ್ನೆಲೆ ಹೊಂದಿರದ...

ಪಶು ಆಸ್ಪತ್ರೆ ಸ್ಥಳಾಂತರ: ರಾಜ್ಯ, ಕೇಂದ್ರ ಸರ್ಕಾರಕ್ಕೆ ನೋಟಿಸ್
ಬಿಬಿಎಂಪಿ ವ್ಯಾಪ್ತಿಯ ಕಲ್ಕರೆಯಲ್ಲಿನ ಪಶು ವೈದ್ಯಕೀಯ ಆಸ್ಪತ್ರೆಯನ್ನು ನಗರದ ಹೊರಭಾಗಕ್ಕೆ ಸ್ಥಳಾಂತರಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ...

ಗುಜ್ಜರ್ ಪ್ರತಿಭಟನೆ: ರಾಜಸ್ಥಾನ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ 'ಹೈ' ತರಾಟೆ
ಸರ್ಕಾರಿ ನೇಮಕಾತಿಯಲ್ಲಿ ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್ ಸಮುದಾಯ ರೈಲು ಹಾಗೂ ಬಸ್ ತಡೆದು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ...

ಅಧಿಕಾರಿಗಳ ನೇಮಕ ವಿವಾದ: ಕೇಂದ್ರದ ಅಧಿಸೂಚನೆ ವಿರುದ್ಧ 'ಹೈ' ಮೆಟ್ಟಿಲೇರಿದ ದೆಹಲಿ ಸರ್ಕಾರ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು...

ಆಂಗ್ಲ ಮಾಧ್ಯಮ ಶಾಲೆ ಆರಂಭಕ್ಕೆ ಅನುಮತಿ: 2 ವಾರದಲ್ಲಿ ಅರ್ಜಿ ಪರಿಗಣಿಸಲು ಹೈ ಸೂಚನೆ
ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಕ್ಕೆ ಅನುಮತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳನ್ನು ಎರಡು ವಾರದೊಳಗೆ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ...

