High Court

ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಟೆಂಡರ್; ಇಬ್ಬರು IAS ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ; ಹೈಕೋರ್ಟ್ ಮೆಟ್ಟಿಲೇರಿದ ಗುತ್ತಿಗೆದಾರರು!
ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಮಾಡಿರುವ ಗುತ್ತಿಗೆದಾರ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದ್ದು,

ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ತಡೆ: ಗೃಹ ಸಚಿವ ಪರಮೇಶ್ವರಗೆ ಬಿಗ್ ರಿಲೀಫ್!
ಪರಮೇಶ್ವರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಪರಮೇಶ್ವರ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ತುಮಕೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಎರಡು ಎಕರೆ ಭೂಮಿ ಅಕ್ರಮ ಮಂಜೂರು: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ತುಮಕೂರು ನಗರದಲ್ಲಿ ಸಾರ್ವಜನಿಕ ಉಪಯೋಗ ಸೇವೆಗೆ ಮೀಸಲಿದ್ದ ಎರಡು ಎಕರೆ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕುರಿತು ಪಿಐಎಲ್ ಗೆ ರಾಜ್ಯ ಸರ್ಕಾರಕ್ಕೆ ಮತ್ತು ತುಮಕೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ.

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ; ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ: ಹೈಕೋರ್ಟ್
ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ ರಾವ್ ಅವರೇ ಮಗುವಿನ ತಂದೆ ಎಂಬುದು ದೃಢಪಟ್ಟಿದೆ.

ಬೈಕ್ ಟ್ಯಾಕ್ಸಿ ಸೇವೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದು..!
ಜನವರಿಯಲ್ಲಿ ಆದೇಶ ನೀಡಿದ್ದ ಹೈಕೋರ್ಟ್, ಬೈಕ್ ಟ್ಯಾಕ್ಸಿ ಸೇವೆಗಳಿಗೆ ರಾಜ್ಯದಲ್ಲಿ ಸ್ಪಷ್ಟ ನಿಯಮಾವಳಿ ಇಲ್ಲ ಎಂಬ ಕಾರಣಕ್ಕೆ ಹೇರಲಾಗಿದ್ದ ನಿಷೇಧವನ್ನು ರದ್ದುಪಡಿಸಿತ್ತು. ಇದರಿಂದ ಸೇವೆಗಳು ಪುನರಾರಂಭವಾಗಿದ್ದವು.

ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ: ಆದೇಶ ಮರುಪರಿಶೀಲಿಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ
ಈ ಕುರಿತು ರಾಜ್ಯ ಸರ್ಕಾರವು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಮಾಡಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

ಹೈಕೋರ್ಟ್ ನಿರ್ದೇಶನ: ವೇತನ ಸಹಿತ ಮುಟ್ಟಿನ ರಜೆ ಜಾರಿಗೆ ತರಲು ಸರ್ಕಾರ ಬದ್ಧ; ಸಂತೋಷ್ ಲಾಡ್
ಔಪಚಾರಿಕವಾಗಿ ನಿಯಮ ಜಾರಿಗೆ ಬರುವವರೆಗೆ, ಮುಟ್ಟಿನ ರಜೆ ನೀತಿಯನ್ನು "ಕಟ್ಟುನಿಟ್ಟಾಗಿ ಮತ್ತು ನಿಷ್ಠೆಯಿಂದ" ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ!
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಆದೇಶ
ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

