high courts

ದೇಶದ ಹೈಕೋರ್ಟ್ ಗಳಲ್ಲಿ ಜಡ್ಜ್ ಹುದ್ದೆಗಳು ಖಾಲಿ ಖಾಲಿ: 2 ಕಡೆ ಮಾತ್ರ ಸಂಪೂರ್ಣ ಸಿಬ್ಬಂದಿ
ಅಲಹಾಬಾದ್ ಹೈಕೋರ್ಟ್‌ನಲ್ಲಿ ದೇಶದಲ್ಲಿ ಅತಿಹೆಚ್ಚು 35 ಖಾಯಂ ಮತ್ತು 41 ಹೆಚ್ಚುವರಿ ನ್ಯಾಯಾಧೀಶರು ಸೇರಿದಂತೆ 76 ಹುದ್ದೆಗಳು ಖಾಲಿ ಇವೆ.

ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಲೇವಾರಿಗೆ ವಿಶೇಷ ಪೀಠ ಸ್ಥಾಪಿಸಿ; ಹೈಕೋರ್ಟ್‌ಗಳಿಗೆ 'ಸುಪ್ರೀಂ' ಸೂಚನೆ
ಮಹತ್ವದ ತೀರ್ಪಿನಲ್ಲಿ, ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ವಿಶೇಷ ಪೀಠವನ್ನು ಸ್ಥಾಪಿಸಲು ಮತ್ತು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಲು ಸುಪ್ರೀಂ ಕೋರ್ಟ್ ಗುರುವಾರ ಎಲ್ಲಾ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ.

ಮದ್ರಾಸ್, ಬಾಂಬೆ ಮತ್ತು ಕಲ್ಕತ್ತಾ ಹೈಕೋರ್ಟ್ ಹೆಸರು ಬದಲಾಯಿಸುವ ಯೋಚನೆ ಇಲ್ಲ: ಕೇಂದ್ರ
ಮದ್ರಾಸ್, ಬಾಂಬೆ ಮತ್ತು ಕಲ್ಕತ್ತಾ ಹೈಕೋರ್ಟ್‌ಗಳ ಹೆಸರು ಬದಲಾಯಿಸುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.

4 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು
ನಾಲ್ಕು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ಭಾನುವಾರ ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಎಂಟು ಹೆಸರು ಶಿಫಾರಸು
ಸಿಜೆಐ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಸೇರಿದಂತೆ ಎಂಟು ನ್ಯಾಯಾಧೀಶರ ಹೆಸರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ...

ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರ ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಚಿದಂಬರಂ
ದೇಶದ ಹಲವು ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ಹೆಸರು ಬದಲಾವಣೆ: ಈಗ ಹೈಕೋರ್ಟ್ ಗಳ ಸರದಿ, ಸಂಸತ್ ನಲ್ಲಿ ಹೊಸ ಮಸೂದೆ ಮಂಡನೆಗೆ ತಯಾರಿ!
ನಗರಗಳ ಹೆಸರನ್ನು ಬದಲಾವಣೆ ಮಾಡುತ್ತಿರುವ ಟ್ರೆಂಡ್ ಮುಂದುವರೆದಿದ್ದು, ಈಗ ಹೈಕೋರ್ಟ್ ಗಳ ಹೆಸರನ್ನೂ ಬದಲಾವಣೆ ಮಾಡುವುದಕ್ಕೆ ಸಂಸತ್ ನಲ್ಲಿ ಹೊಸ ಮಸೂದೆ ಮಂಡನೆಗೆ ತಯಾರಿ ನಡೆಸಲಾಗುತ್ತಿದೆ.

ಸದ್ಯ ಹೈಕೋರ್ಟ್‍ಗೆ ಸಿಗಲ್ಲ ಕಾಯಂ ಸಿಜೆ
ರಾಷ್ಟ್ರೀಯ ನ್ಯಾಯಾಂಗ ನೇಮಕಆಯೋಗ (ಎನ್‍ಜೆಎಸಿ) ಕೆಲಸ ಆರಂಭಿಸುವವರೆಗೂ ಕರ್ನಾಟಕ ಹೈಕೋರ್ಟ್‍ಗೆ ಕಾಯಂ...

