ವಿದೇಶಪಾಕ್ ಪೋಷಣೆಗೆ ಮಾಸ್ಟರ್ ಪ್ಲಾನ್: ಅತ್ಯಾಧುನಿಕ 48 ಮಿಲಿಟರಿ ಡ್ರೋಣ್ ಮಾರಾಟ ಮಾಡಲು ಚೀನಾ ಮುಂದು!
ಪಾಕಿಸ್ತಾನ ಪೋಷಣೆಗೆ ಮಾಸ್ಟರ್ ಪ್ಲಾನ್ ರೂಪಿಸುವ ಚೀನಾ, ರಾಷ್ಟ್ರ ರಷ್ಯಾದೊಂದಿಗೆ ಭಾರತ ಎಸ್-400 ಒಪ್ಪಂದಕ್ಕೆ ಸಹಿ ಹಾಕಿರುವ ಬೆನ್ನಲ್ಲೇ ಅತ್ಯಾಧುನಿಕ 48 ಮಿಲಿಟರಿ ಡ್ರೋಣ್'ಗಳನ್ನು ಪಾಕಿಸ್ತಾನಕ್ಕೆ ಮಾರಾಟ ಮಾಡಲು ಮುಂದಾಗಿದೆ ಎಂದು ತಿಳಿದುಬಂದಿದೆ...