ರಾಜ್ಯಖಾಸಗಿ ವಾಹನಗಳ ದುರುಪಯೋಗ: ಡಿಸಿಎಂ ಸವದಿ ಎಚ್ಚರಿಕೆ
ಕರೋನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.