high interest

ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆಯುತ್ತಿರುವ ರೈತರು!
ಕೊರೋನಾ ಸಾಂಕ್ರಾಮಿಕ ರೋಗದ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಾಗಲಕೋಟೆಯ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಅನೇಕ ವಿದ್ಯಾರ್ಥಿಗಳ ಕುಟುಂಬಗಳು, ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸುವ ಸಲುವಾಗಿ ಹೆಚ್ಚಿನ ಮೊತ್ತದ ಬಡ್ಡಿದರದಲ್ಲಿ ಸಾಲ ಪಡೆಯುತ್ತಿದ್ದಾರೆ.

ಬೆಂಗಳೂರು: ದುಬಾರಿ ಬಡ್ಡಿ ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ
ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.

