High level meeting

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ
ಎನ್‌ಎಸ್‌ಜಿ ಮತ್ತು ಎನ್‌ಐಎ ತಂಡಗಳು, ಎಫ್‌ಎಸ್‌ಎಲ್ ಜೊತೆಗೆ, ಈಗ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದು, ಹತ್ತಿರದ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದೆ.

ರಾಜ್ಯೋತ್ಸವ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಹೆಚ್ಚಿನ ಅರ್ಹತೆ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಮತ್ತು ಪ್ರಶಸ್ತಿ ಪುರಸ್ಕೃತರ ಆಯ್ಕೆಯಲ್ಲಿ ಪ್ರಾದೇಶಿಕ ನ್ಯಾಯವನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಉತ್ತರ ಭಾರತ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಸಾವು-ನೋವು: ಕೇಂದ್ರ ಆರೋಗ್ಯ ಸಚಿವ ಉನ್ನತ ಮಟ್ಟದ ಸಭೆ
ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಂಗಳವಾರ ಮಳೆಯಾಗುತ್ತಿದ್ದರೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸೆಖೆ, ಬಿಸಿಗಾಳಿ ಮುಂದುವರಿದಿದೆ.

ಸುಡಾನ್ ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಸೂಚನೆ
ಸುಡಾನ್ ನಲ್ಲಿರುವ ಭಾರತೀಯರ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಜೋಶಿಮಠದಲ್ಲಿ ಕುಸಿತ: ಬಿಕ್ಕಟ್ಟಿನ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದೆ ಪ್ರಧಾನಮಂತ್ರಿ ಕಚೇರಿ
ಹಿಂದೂಗಳ ಪ್ರಸಿದ್ಧ ಯಾತ್ರಾ ಸ್ಥಳ ಉತ್ತರಾಖಂಡದ ಜೋಶಿಮಠವು ಕುಸಿಯುತ್ತಿದ್ದು, ಬಿಕ್ಕಟ್ಟಿನ ಕುರಿತು ಪ್ರಧಾನಿ ಕಾರ್ಯಾಲಯವು ಭಾನುವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆಯನ್ನು ನಡೆಸಲಿದೆ.

ಚೀನಾ ಸೇರಿ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ಉಲ್ಭಣ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಸಭೆ
ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ.

ತಾಲಿಬಾನ್ ಬೆದರಿಕೆ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ; ಭಾರತದಲ್ಲಿರುವ ಆಫ್ಘನ್ ರನ್ನು ದೇಶ ಬಿಡಲು ಹೇಳುವುದಿಲ್ಲ!
ಅಫ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆಗೆ ನಿನ್ನೆ ದೆಹಲಿಯ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದರು.

ಪೂರ್ವ ಲಡಾಕ್ ಭದ್ರತಾ ಸ್ಥಿತಿಗತಿ ಕುರಿತು ಪರಾಮರ್ಶೆ:ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯುದ್ದಕ್ಕೂ(ಎಲ್ ಎಸಿ) ಭಾರತ ಮತ್ತು ಚೀನಾ ದೇಶಗಳು ಸಂಪೂರ್ಣವಾಗಿ ಸೇನೆಯನ್ನು ಹಿಂತೆಗೆದುಕೊಳ್ಳುವ ಸಂಬಂಧ ಮಾತುಕತೆಗಳು ನಡೆಯುತ್ತಿರುವಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಲ್ಲಿನ ಒಟ್ಟಾರೆ ಭದ್ರತಾ ಸ್ಥಿತಿಗತಿಗಳ ಪರಾಮರ್ಶೆ ನಡೆಸಿದ್ದಾರೆ.

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತಿ ನಡೆಸಿದ ನಂತರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಉನ್ನತ ಮಟ್ಟದ ಸಭೆಯನ್ನು...

