ದೇಶಗಗನಕ್ಕೇರಿದ ಟೊಮೆಟೊ: ಕೆಜಿಗೆ ರೂ. 90 ರಂತೆ ರಿಯಾಯಿತಿ ದರದಲ್ಲಿ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ!
ಆಹಾರ ತಯಾರಿಕೆಯಲ್ಲಿ ಪ್ರಮುಖವಾದ ಟೊಮೆಟೋ ಬೆಲೆ ಗಗನಕ್ಕೇರಿರುವಂತೆಯೇ ಕೇಂದ್ರ ಸರ್ಕಾರ ಕೆಜಿಗೆ ರೂ. 90 ರಂತೆ ರಿಯಾಯಿತಿ ಬೆಲೆಯಲ್ಲಿ ಟೊಟೊಮೋ ಮಾರಾಟ ಆರಂಭಿಸುವ ಮೂಲಕ ಗ್ರಾಹಕರಿಗೆ ತುಸು ನೆಮ್ಮದಿಯನ್ನು ನೀಡಿದೆ.