ದೇಶಪ್ಲಾಸ್ಟಿಕ್ ಬಾಟಲ್ ನೀರು ಕುಡಿಯುತ್ತೀರಾ? ಎಚ್ಚರ... ಅದು ಕೂಡ ತುಂಬಾ ಡೇಂಜರ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ.