ರಾಜ್ಯಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಬಗ್ಗೆ ಸರ್ಕಾರದಲ್ಲಿ ಚರ್ಚೆ
ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.