ರಾಜ್ಯನವೋದ್ಯಮ ಪಾರ್ಕ್, 6 ತಿಂಗಳಲ್ಲಿ 6 ಹೈಟೆಕ್ ನಗರಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದು!
ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಮುಂದಿನ ಆರು ತಿಂಗಳಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನವೋದ್ಯಮ ಪಾರ್ಕ್ ಸ್ಥಾಪಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಪ್ರಕಟಿಸಿದರು.